ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ನಿಧನವಾಗಿದ್ದಾಳೆ. ಮಮತಾ ಮೃತ ಮಹಿಳೆ ಉಸಿರಾಟ ಸಮಸ್ಯೆ ಸಂಬಂಧ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: Arvind Kejriwal ಜಾಮೀನು ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಮಹಿಳೆಯು ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಈ ಹಿಂದೆ ನಡೆದ ಲೈಂಗಿಕ ದೌರ್ಜನ್ಯ ಕುರಿತು ತಿಳಿಸಲು 2024ರ ಫೆಬ್ರವರಿ 2ರಂದು ಯಡಿಯೂರಪ್ಪನವರ ಮನೆಗೆ ಮಗಳ ಜತೆಗೆ ಹೋಗಿದ್ದರು. ಈ ವೇಳೆ ಯಡಿಯೂರಪ್ಪ ಅವರು ತಾಯಿ ಹಾಗೂ ಬಾಲಕಿಗೆ ಸಾಂತ್ವನ ಹೇಳಿದ್ದರು. ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ
ಆದರೆ ಆ ಬಾಲಕಿಯ ತಾಯಿ ಕೆಲ ದಿನಗಳ ಬಳಿಕ ಯಡಿಯೂರಪ್ಪ ವಿರುದ್ಧವೇ ಆರೋಪ ಮಾಡಿದ್ದರು. ಆದರೆ ಇದು ದುರುದ್ದೇಶಪೂರ್ವಕವಾದ ಆರೋಪ ಎಂದು ಯಡಿಯೂರಪ್ಪನವರು ನಿರಾಕರಿಸಿದ್ದರು. ನಂತರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು.
Subscribe now to keep reading and get access to the full archive.