indiaLok Sabha Election 2024Politics PM Narendra Modi: ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ: 17ನೇ ಲೋಕಸಭೆಯ ವಿಸರ್ಜನೆ By nationalnewsinfo.com June 5, 2024 1 Min Read 0 ನವದೆಹಲಿ: ಇಂದು ಬುಧವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು 17ನೇ ಲೋಕಸಭೆ ವಿಸರ್ಜನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಾಜೀನಾಮೆಯನ್ನು ಸಲ್ಲಿಸಿದರು. ಇದನ್ನೂ ಓದಿ: Lok Sabha Election Results 2024: ಕರ್ನಾಟಕದಲ್ಲಿ ಗೆದ್ದವರು ಯಾರು? ಸಂಪೂರ್ಣ ಪಟ್ಟಿ ಇಲ್ಲಿದೆಜೂನ್ 8 ಶನಿವಾರದಂದು ನರೇಂದ್ರ ಮೋದಿಯವರು ಸತತ ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. Join WhatsApp channel Share this post: Share on Facebook (Opens in new window) Facebook Share on X (Opens in new window) X Share on Telegram (Opens in new window) Telegram Share on WhatsApp (Opens in new window) WhatsApp Like this:Like Loading… Tags: latest Newspolitics