Headlines

Prajwal revanna ಅಶ್ಲೀಲ ವಿಡಿಯೋ ಪ್ರಕರಣ: ಎಸ್ಐಟಿ ಕಸ್ಟಡಿ ವಿಸ್ತರಿಸಿದ ಕೋರ್ಟ್

ಬೆಂಗಳೂರು: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal revanna) ಅವರನ್ನು ಅಶ್ಲೀಲ ವಿಡಿಯೋ ಪೆನ್ಡ್ರೈವ್ ಪ್ರಕರಣದ ಆರೋಪದ ಮೇಲೆ ಎಸಿಎಂಎಂ ನ್ಯಾಯಾಲಯ ಜೂನ್ 10ರವರೆಗೆ ಪೊಲೀಸ ಕಸ್ಟಡಿ ನೀಡಿದೆ.
ಇದನ್ನೂ ಓದಿ: NDA ಮೋದಿಯನ್ನೇ ನಾಯಕರಾಗಿ ಆಯ್ಕೆ : ಜೂನ್ 8 ರಂದು ಪ್ರಧಾನಿಯಾಗಿ ಮೋದಿ ಪ್ರಮಾಣವಚನ

ಪ್ರಜ್ವಲ್ ರೇವಣ್ಣ ಅವರ ಪೊಲೀಸ್ ಕಸ್ಟಡಿ ಅವಧಿ ಅಂತ್ಯಗೊಂಡ ಕಾರಣ ಆರೋಪಿ ಪ್ರಜ್ವಲ್ ಅವರನ್ನು ಎಸ್ಐಟಿ ಅಧಿಕಾರಿಗಳು ಗುರುವಾರ ಮಧ್ಯಾಹ್ನ 3 ಗಂಟೆಗೆ ಕೋರ್ಟ್‌ಗೆ ಹಾಜರುಪಡಿಸಿದರು.
ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ

ಪ್ರಜ್ವಲ್ ರೇವಣ್ಣ ಅವರನ್ನು ಇನ್ನಷ್ಟು ವಿಚಾರಣೆ ನಡೆಸಬೇಕಿದೆ, ಹೆಚ್ಚಿನ ತನಿಖೆಗಾಗಿ ಇನ್ನಷ್ಟು ದಿನ ಕಸ್ಟಡಿಗೆ ನೀಡುವಂತೆ ಎಸ್ಐಟಿ ಪರ ವಕೀಲರು ಮನವಿ ಮಾಡಿದರು. ಪ್ರಜ್ವಲ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ಅವಧಿಯನ್ನು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಮತ್ತಷ್ಟು ದಿನ ವಿಸ್ತರಿಸಿದೆ.

Leave a Reply

Your email address will not be published. Required fields are marked *

error: Content is protected !!

Discover more from National News Info Kannada- ಕನ್ನಡ ನ್ಯೂಸ್

Subscribe now to keep reading and get access to the full archive.

Continue reading