ಗುರುವಾರ ನಡುರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಸ್ಕಾಂ ಸಿಬ್ಬಂದಿ ವೇಣಗೋಪಾಲ್ (34) ಹಾಗೂ ಶ್ರೀಧರ್ (35) ಮತ್ತು ಬೆಸ್ಕಾಂನ ಲೈನ್ ಮ್ಯಾನ್ ಮಂಜಪ್ಪ (35) ಮೃತರು. ಎಂದು ಗುರುತಿಸಲಾಗಿದೆ. ಓರ್ವ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈಗ ವಾಟ್ಸಾಪ್ ಚಾನೆಲ್ ಅನ್ನು ಫಾಲೋ
ಬ್ರೆಝಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಉರುಳಿ ಬಿದ್ದಿದೆ. ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.