2024-06-08

ನವದೆಹಲಿ: ಎನ್ ಡಿಎ (NDA) ಮೈತ್ರಿಕೂಟದ ನಾಯಕರಾಗಿ ನರೇಂದ್ರ ಮೋದಿ (Narendra Modi) ಆಯ್ಕೆಯಾಗಿದ್ದಾರೆ. ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ನರೇಂದ್ರ ಮೋದಿ ಅವರ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.
ಇದನ್ನೂ ಓದಿ: PM Narendra Modi: ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ: 17ನೇ ಲೋಕಸಭೆಯ ವಿಸರ್ಜನೆ
ಜೂನ್ 9 ರಂದು ಸಂಜೆ 07.15 ಕ್ಕೆ ರಾಷ್ಟ್ರಪತಿ ಭವನದಲ್ಲಿ ಸತತ ಮೂರನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಮತ್ತು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹಲವಾರು ವಿದೇಶಿ ಗಣ್ಯರು ನೆರೆಯ ರಾಷ್ಟ್ರಗಳ ಮುಖ್ಯಸ್ಥರು ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
©2024 National News Info Kannada All Rights Reserved
Subscribe now to keep reading and get access to the full archive.