Railway Jobs: ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಇದನ್ನೂ ಓದಿ: Ramoji Rao: ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ, ರಾಮೋಜಿ ರಾವ್ ನಿಧನ, ಗಣ್ಯರಿಂದ ಸಂತಾಪ
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೂಚಿತ ಸಮಯದೊಳಗೆ ಅರ್ಜಿ ಸಲ್ಲಿಸಬಹುದು. ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ. ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ
ಹೆಚ್ಚಿನ ಮಾಹಿತಿ: ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬಹುದು: https://konkanrailway.com/
| ಇಲಾಖೆ ಹೆಸರು:- ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) |
|---|
| ಹುದ್ದೆಯ ಹೆಸರು :- ಹಿರಿಯ ವಿಭಾಗಾಧಿಕಾರಿ |
| ಒಟ್ಟು ಹುದ್ದೆ :- 01 |
| ಮಾಸಿಕ ವೇತನ :- ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 47,600/- ಮಾಸಿಕ ವೇತನವನ್ನು ನೀಡಲಾಗುವುದು |
| ಶೈಕ್ಷಣಿಕ ವಿದ್ಯಾರ್ಹತೆ :- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹುದ್ದೆಗಳಿಗೆ ಅನುಗುಣವಾಗಿ B.com ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. |
| ವಯೋಮಿತಿ :- ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 62 ವರ್ಷಗಳನ್ನು ಹೊಂದಿರಬೇಕು. ಮೀಸಲಾತಿ ಅಭ್ಯರ್ಥಿಗಳಿಗೆ ನೇಮಕಾತಿ ನಿಯಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ. |
| ಅರ್ಜಿ ಹಾಕುವ ವಿಧಾನ :- ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, krciredepu@krcl.co.in ಗೆ 18-Jun-2024 |
| ಅರ್ಜಿ ಶುಲ್ಕ:- ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ |
| ಆಯ್ಕೆವಿಧಾನ :- ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು. |
| ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 31-05-2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-06-2024 |






