Delhi Heatwave: ದೆಹಲಿಯಲ್ಲಿ 24 ಗಂಟೆಗಳಲ್ಲಿ 17 ಮಂದಿ ಸಾವು

ನವದೆಹಲಿ: ದೆಹಲಿಯ (Delhi Heatwave) ಬಿಸಿಲಿನ ತೀವ್ರತೆಯಿಂದಾಗಿ ಕಳೆದ 24 ಗಂಟೆಗಳಲ್ಲಿ ರಾಮ್ ಮನೋಹರ್ ಲೋಹಿಯಾ ಹಾಗೂ ಸಫ್ದರ್‌ಜಂಗ್ ಆಸ್ಪತ್ರೆಗಳಲ್ಲಿ ಶಾಖಾಘಾತದಿಂದ 17 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: Arvind Kejriwal: ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಜುಲೈ 3ರವರೆಗೆ ವಿಸ್ತರಿಸಿದ ದಿಲ್ಲಿ ಕೋರ್ಟ್

ನಗರದಲ್ಲಿ ಶಾಖದ ಅತಿ ಹೆಚ್ಚಿನ ತಾಪಮಾನವು ಜನರ ಜೀವಕ್ಕೆ ಭಾರೀ ತೊಂದರೆ ಉಂಟುಮಾಡುತ್ತಿದೆ. ಅಧಿಕ ತಾಪಮಾನದಿಂದ ದೆಹಲಿಯ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಿದೆ.

Leave a Reply

Your email address will not be published. Required fields are marked *