Headlines

CM Siddaramaiah: ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ ಆರಂಭಕ್ಕೆ ಸಿಎಂ ಸಮ್ಮತಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಉನ್ನತೀಕರಣಕರಿಸಲು ತಮ್ಮ ಸಮ್ಮತಿಯನ್ನು ಸೂಚಿಸಿದ್ದಾರೆ. ಈ ನಿರ್ಧಾರವು ಮಕ್ಕಳು ಪ್ರಾರಂಭಿಕ ಶಿಕ್ಷಣವನ್ನು ಪಡೆಯಲು ಮತ್ತು ಅವರಿಗೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ಒದಗಿಸಲು ಸಹಕಾರಿ ಆಗಲಿದೆ.
ಇದನ್ನೂ ಓದಿ: Karnataka Jobs : RTO ದಲ್ಲಿ ಖಾಲಿ ಇರುವ 76 ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಹೊಸ ಯೋಜನೆ ಅಡಿ, ಅಂಗನವಾಡಿ ಕೇಂದ್ರಗಳಲ್ಲಿ ಈಗಾಗಲೇ ನಡೆಯುತ್ತಿರುವ ಸೇವೆಗಳ ಜೊತೆಗೆ ಎಲ್ ಕೆಜಿ ಮತ್ತು ಯುಕೆಜಿ ತರಗತಿಗಳನ್ನೂ ಸೇರಿಸಲಾಗುವುದು. ಇದರಿಂದ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿಯೇ ಗುಣಮಟ್ಟದ ಶಿಕ್ಷಣವನ್ನು ನೀಡಲು ಸಾಧ್ಯವಾಗುತ್ತದೆ. ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ಶಿಕ್ಷಣ ನೀಡುವ ಬಗ್ಗೆ ಸಮಿತಿ ರಚನೆಗೆ ಸಿಎಂ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!

Discover more from National News Info Kannada- ಕನ್ನಡ ನ್ಯೂಸ್

Subscribe now to keep reading and get access to the full archive.

Continue reading