Headlines

Moeen Ali : ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮೊಯಿನ್ ಅಲಿ ನಿವೃತ್ತಿ ಘೋಷಣೆ

ಲಂಡನ್: ಇಂಗ್ಲೆಂಡ್ ತಂಡದ ಆಲ್‌ರೌಂಡರ್ ಮೊಯಿನ್ ಅಲಿ (Moeen Ali) ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 37 ವರ್ಷ ವಯಸ್ಸಿನ ಮೊಯಿನ್ ಅಲಿ ಇತ್ತೀಚಿನ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಕೊನೆಯ ಬಾರಿಗೆ ಇಂಗ್ಲೆಂಡ್ ಪರ ಕಣಕ್ಕಿಳಿದಿದ್ದರು. 
ಇದನ್ನೂ ಓದಿ: Karnataka Govt: ಕಲಬುರಗಿಯಲ್ಲಿ ಮುಂದಿನ ಸಚಿವ ಸಂಪುಟ ಸಭೆ: ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಚರ್ಚೆ ಕೇಂದ್ರೀಕೃತ

ಅವರು 2014ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನವನ್ನು ಆರಂಭಿಸಿ, 298 ಪಂದ್ಯಗಳಲ್ಲಿ 6,678 ರನ್‌ಗಳಿಸಿದ್ದು, 366 ವಿಕೆಟ್‌ಗಳನ್ನು ಪಡೆದಿದ್ದಾರೆ. 2019ರ ವಿಶ್ವಕಪ್ ಹಾಗೂ 2022ರ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಅಲಿ ಪ್ರಮುಖ ಪಾತ್ರ ವಹಿಸಿದ್ದರು. 

ಮತ್ತೆ, ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್) ಅವರು ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದರು.

Leave a Reply

Your email address will not be published. Required fields are marked *

error: Content is protected !!

Discover more from National News Info Kannada- ಕನ್ನಡ ನ್ಯೂಸ್

Subscribe now to keep reading and get access to the full archive.

Continue reading