Headlines

Bank Jobs : 250 ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ

Bank Jobs : ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ (UCO Bank Recruitment 2025) ನಲ್ಲಿ ಖಾಲಿ ಇರುವ 250 ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೆಳಗೆ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ

ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ

ಇಲಾಖೆ ಹೆಸರು:- ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ (UCO)
ಹುದ್ದೆಯ ಹೆಸರು :- ಸ್ಥಳೀಯ ಬ್ಯಾಂಕ್ ಅಧಿಕಾರಿ
ಒಟ್ಟು ಹುದ್ದೆ :- 250 (ಕರ್ನಾಟಕದಲ್ಲಿ 35)
ವೇತನಶ್ರೇಣಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 48,480/- ರೂ ಗಳಿಂದ 85,920/- ಗಳ ವರೆಗೆ ಮಾಸಿಕ ವೇತನ ನಿಗದಿಪಡಿಸಲಾಗಿದೆ.
ವಿದ್ಯಾರ್ಹತೆ :-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿರುವರಿಗೆ ಮೊದಲ ಆದ್ಯತೆ ನೀಡಲಾಗುವುದು.
ವಯೋಮಿತಿ :- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
* 2ಎ 2ಬಿ 3ಎ 3ಬಿ ಪ್ರವರ್ಗದ ಅಭ್ಯರ್ಥಿಗಳಿಗೆ 3 ವರ್ಷ
* ಎಸ್ಸಿ ಎಸ್ಟಿ ಪ್ರವರ್ಗ-1 ಪ್ರವರ್ಗದ ಅಭ್ಯರ್ಥಿಗಳಿಗೆ 5 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಹಾಕುವ ವಿಧಾನ :- ಆನ್ಲೈನ್ (Online) Link ibpsonline.ibps.in/ucolbodec24/
ಅರ್ಜಿ ಶುಲ್ಕ:-
ಸಾಮಾನ್ಯ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗದ2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ ರೂ 850/-
ಎಸ್ಸಿ ಎಸ್ಟಿ ಪ್ರವರ್ಗ-1 ಮತ್ತು ಅಂಗವಿಕಲ / ಮಹಿಳಾ ಅಭ್ಯರ್ಥಿಗಳಿಗೆ ರೂ 175/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಆಯ್ಕೆವಿಧಾನ :-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 16 ಜನವರಿ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 5 ಫೆಬ್ರುವರಿ 2025

ಅರ್ಜಿ ಸಲ್ಲಿಸಲು, ಕ್ಲಿಕ್ ಮಾಡಿ:

Leave a Reply

Your email address will not be published. Required fields are marked *

error: Content is protected !!

Discover more from National News Info Kannada- ಕನ್ನಡ ನ್ಯೂಸ್

Subscribe now to keep reading and get access to the full archive.

Continue reading