Headlines

Arvind Kejriwal: ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಜುಲೈ 3ರವರೆಗೆ ವಿಸ್ತರಿಸಿದ ದಿಲ್ಲಿ ಕೋರ್ಟ್

ನವದೆಹಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ನ್ಯಾಯಾಂಗ ಬಂಧನದಲ್ಲಿ ಇಡುವ ಅವಧಿಯನ್ನು ದಿಲ್ಲಿ ಕೋರ್ಟ್ ಜುಲೈ 3 ರವರೆಗೆ ವಿಸ್ತರಿಸಿದೆ.

ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯಗೊಂಡಿದ್ದು ವಿಡಿಯೊ ಕಾನ್ಫರೆನ್ಸ್ ಮೂಲಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಶೇಷ ನ್ಯಾಯಾಧೀಶ ನಿಯಾಯ್ ಬಿಂದು ಅವರು ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿದರು. ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ

ವಿಚಾರಣೆ ವೇಳೆ ಕೇಜ್ರಿವಾಲ್ ಅವರ ವಕೀಲ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸುವಂತೆ ನಿರ್ದೇಶನಾಲಯದ (ಇಡಿ) ಸಲ್ಲಿಸಿದ್ದ ಅರ್ಜಿಯನ್ನು ವಿರೋಧಿಸಿದರು. ಮನಿ ಲಾಂಡರಿಂಗ್ ಪ್ರಕರಣದಲ್ಲಿ ನಿಯಮಿತ ಜಾಮೀನು ಮಂಜೂರು ಮಾಡುವಂತೆ ಕೋರಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನ್ಯಾಯಾಲಯವು ಪ್ರಸ್ತುತ ವಿಚಾರಣೆ ನಡೆಸುತ್ತಿದೆ.

Leave a Reply

Your email address will not be published. Required fields are marked *

error: Content is protected !!

Discover more from National News Info Kannada- ಕನ್ನಡ ನ್ಯೂಸ್

Subscribe now to keep reading and get access to the full archive.

Continue reading