ನವದೆಹಲಿ: ಎನ್ ಡಿಎ (NDA) ಮೈತ್ರಿಕೂಟದ ನಾಯಕರಾಗಿ ನರೇಂದ್ರ ಮೋದಿ (Narendra Modi) ಆಯ್ಕೆಯಾಗಿದ್ದಾರೆ. ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ನರೇಂದ್ರ ಮೋದಿ ಅವರ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.ಇದನ್ನೂ ಓದಿ: PM Narendra Modi: ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ: 17ನೇ ಲೋಕಸಭೆಯ ವಿಸರ್ಜನೆ ಜೂನ್ 9 ರಂದು ಸಂಜೆ 07.15 ಕ್ಕೆ ರಾಷ್ಟ್ರಪತಿ ಭವನದಲ್ಲಿ ಸತತ ಮೂರನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿContinue Reading

ಹೈದೆರಾಬಾದ್: ರಾಮೋಜಿ ಫಿಲ್ಮ್ ಸಿಟಿ (Ramoji Film City) ಸಂಸ್ಥಾಪಕ ರಾಮೋಜಿ ರಾವ್ (Ramoji Rao) ಅವರು ಇಂದು ಶನಿವಾರ ಬೆಳಗಿನ ಜಾವ 3:45ಕ್ಕೆ ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.ಇಂದು ಹೈದರಾಬಾದ್‌ ನ ಸ್ಟಾರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಇದನ್ನೂ ಓದಿ: NCB Recruitment: ಸಬ್ ಇನ್ಸೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಮಾಧ್ಯಮ ಮತ್ತು ಚಲನಚಿತ್ರ ಕ್ಷೇತ್ರದಲ್ಲಿ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದ ಅವರು, ತಮ್ಮ ಜೀವನಕಾಲದಲ್ಲಿ ಅನೇಕContinue Reading

Chikkaballapur Accident ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಬಳಿ ಕಾರು ಕಾಲುವೆಗೆ ಬಿದ್ದು ಮೂವರು ಬೆಸ್ಕಾಂ ಸಿಬ್ಬಂದಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: Prajwal revanna ಅಶ್ಲೀಲ ವಿಡಿಯೋ ಪ್ರಕರಣ: ಎಸ್ಐಟಿ ಕಸ್ಟಡಿ ವಿಸ್ತರಿಸಿದ ಕೋರ್ಟ್ ಗುರುವಾರ ನಡುರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಸ್ಕಾಂ ಸಿಬ್ಬಂದಿ ವೇಣಗೋಪಾಲ್ (34) ಹಾಗೂ ಶ್ರೀಧರ್ (35) ಮತ್ತು ಬೆಸ್ಕಾಂನ ಲೈನ್ ಮ್ಯಾನ್ ಮಂಜಪ್ಪ (35) ಮೃತರು. ಎಂದು ಗುರುತಿಸಲಾಗಿದೆ. ಓರ್ವ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ. ಈಗContinue Reading

ಬೆಂಗಳೂರು: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal revanna) ಅವರನ್ನು ಅಶ್ಲೀಲ ವಿಡಿಯೋ ಪೆನ್ಡ್ರೈವ್ ಪ್ರಕರಣದ ಆರೋಪದ ಮೇಲೆ ಎಸಿಎಂಎಂ ನ್ಯಾಯಾಲಯ ಜೂನ್ 10ರವರೆಗೆ ಪೊಲೀಸ ಕಸ್ಟಡಿ ನೀಡಿದೆ.ಇದನ್ನೂ ಓದಿ: NDA ಮೋದಿಯನ್ನೇ ನಾಯಕರಾಗಿ ಆಯ್ಕೆ : ಜೂನ್ 8 ರಂದು ಪ್ರಧಾನಿಯಾಗಿ ಮೋದಿ ಪ್ರಮಾಣವಚನ ಪ್ರಜ್ವಲ್ ರೇವಣ್ಣ ಅವರ ಪೊಲೀಸ್ ಕಸ್ಟಡಿ ಅವಧಿ ಅಂತ್ಯಗೊಂಡ ಕಾರಣ ಆರೋಪಿ ಪ್ರಜ್ವಲ್ ಅವರನ್ನು ಎಸ್ಐಟಿ ಅಧಿಕಾರಿಗಳು ಗುರುವಾರ ಮಧ್ಯಾಹ್ನ 3Continue Reading

ನವದೆಹಲಿ: ನೇಶನಲ್ ಡೆಮಾಕ್ರಟಿಕ್ ಅಲಯನ್ಸ್ (NDA) ಮೈತ್ರಿಕೂಟದ ನಾಯಕರಾಗಿ ನರೇಂದ್ರ ಮೋದಿ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: PM Narendra Modi: ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ: 17ನೇ ಲೋಕಸಭೆಯ ವಿಸರ್ಜನೆ ಮೋದಿ ಅವರು 2024ರ ಲೋಕಸಭೆ ಚುನಾವಣೆಯಲ್ಲಿ NDAನ ಮತ್ತೊಮ್ಮೆ ಜಯಭೇರಿ, ತನ್ನ ಪ್ರಭಾವಶಾಲಿ ನಾಯಕತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಿದರು. ಅವರು ಜೂನ್ 8 ರಂದು ತಮ್ಮ ಮೂರನೇ ಅವಧಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈಗಲೇ ವಾಟ್ಸಾಪ್ ಚಾನೆಲ್ ಫಾಲೋContinue Reading

ನವದೆಹಲಿ: ಇಂದು ಬುಧವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು 17ನೇ ಲೋಕಸಭೆ ವಿಸರ್ಜನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಾಜೀನಾಮೆಯನ್ನು ಸಲ್ಲಿಸಿದರು. ಇದನ್ನೂ ಓದಿ: Lok Sabha Election Results 2024: ಕರ್ನಾಟಕದಲ್ಲಿ ಗೆದ್ದವರು ಯಾರು? ಸಂಪೂರ್ಣ ಪಟ್ಟಿ ಇಲ್ಲಿದೆ ಜೂನ್ 8 ಶನಿವಾರದಂದು ನರೇಂದ್ರ ಮೋದಿಯವರು ಸತತ ಮೂರನೇ ಅವಧಿಗೆContinue Reading

ಲೋಕಸಭಾ ಚುನಾವಣಾ ಫಲಿತಾಂಶ 2024ರ ( Lok Sabha Election Results 2024 ) ಕರ್ನಾಟಕದಲ್ಲಿ ಬಿಜೆಪಿ 17, ಕಾಂಗ್ರೆಸ್ 09, ಜೆಡಿಎಸ್ 02 ಸ್ಥಾನಗಳು ಸೇರಿದೆ.ಕರ್ನಾಟಕ ಲೋಕಸಭಾ ಚುನಾವಣೆ 28 ಕ್ಷೇತ್ರಗಳಲ್ಲಿ ಗೆದ್ದವರು ಪಟ್ಟಿ • ಬಾಗಲಕೋಟೆ ಕ್ಷೇತ್ರ: ಪಿಸಿ. ಗದ್ದಿಗೌಡರ್ (ಬಿಜೆಪಿ)• ಬೆಂಗಳೂರು ಕೇಂದ್ರ ಕ್ಷೇತ್ರ: ಪಿ.ಸಿ.ಮೋಹನ್ (ಬಿಜೆಪಿ)• ಬೆಂಗಳೂರು ಉತ್ತರ ಕ್ಷೇತ್ರ: ಶೋಭಾ ಕರಂದ್ಲಾಜೆ (ಬಿಜೆಪಿ)• ಬೆಂಗಳೂರು ದಕ್ಷಿಣ ಕ್ಷೇತ್ರ: ತೇಜಸ್ವಿ ಸೂರ್ಯ (ಬಿಜೆಪಿ)• ಬೆಂಗಳೂರುContinue Reading

ಲೋಕಸಭಾ ಚುನಾವಣೆಯ ಫಲಿತಾಂಶ ಎಕ್ಸಿಟ್ ಪೋಲ್‌ಗಳಲ್ಲಿ (Exit Poll) ತೋರಿಸಿರುವ ಫಲಿತಾಂಶಕ್ಕೆ ಸಂಪೂರ್ಣ ಭಿನ್ನವಾಗಿ ಇರುತ್ತದೆ ಎಂದು ತುಂಬಾ ವಿಶ್ವಾಸ ಇದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಹೇಳಿದ್ದಾರೆ.ಇದನ್ನೂ ಓದಿ: ಲೋಕಸಭಾ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಜೂನ್ 4ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ. ಮಂಗಳವಾರ ಪ್ರಕಟವಾಗಲಿರುವ ಫಲಿತಾಂಶದ ಬಗ್ಗೆ ತಮ್ಮ ನಿರೀಕ್ಷೆ ಏನಿದೆ ಎಂಬುದನ್ನು ಅವರು ತಿಳಿಸಿದರು. “ನಾವು ಕಾಯಬೇಕು, ಕಾದು ನೋಡಬೇಕು” ಎಂದು‌ ಸೋನಿಯಾ ಅವರುContinue Reading

ಇಂಟಿಗ್ರಲ್ ಕೋಚ್ ಫ್ಯಾಕ್ಟರಿ, ಚೆನ್ನೈ (Integral Coach Factory Chennai) ಅಪ್ರೆಂಟಿಸ್ ಹುದ್ದೆಯ ನೇಮಕಾತಿಗಾಗಿ ಹುದ್ದೆಗಳ ಅಧಿಸೂಚನೆಯನ್ನು ಆಹ್ವಾನಿಸಿದೆ. ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ ಅಧಿಸೂಚನೆಯನ್ನು ಓದಬಹುದು ಮತ್ತು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ. ಇದನ್ನೂ ಓದಿ: NCB Recruitment: ಸಬ್ ಇನ್ಸೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ Edit ಹುದ್ದೆಯ ಹೆಸರು :- Skill India ApprenticeshipContinue Reading

ಬೆಂಗಳೂರು: ಲೋಕಸಭೆ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಜೂನ್ 4 ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಮಾಡಿ ಪೊಲೀಸ್ ಕಮೀಷನರ್ ದಯಾನಂದ ಅವರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: BS Yediyurappa: ಮಾಜಿ ಮುಖ್ಯಮಂತ್ರಿ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು ಯಾವುದೇ ತರಹದ ಮಾರಕಾಸ್ತ್ರಗಳೊಂದಿಗೆ ತಿರುಗಾಡಬಾರದು, ಬ್ಯಾನರ್‌ಳನ್ನು ಹಾಕಬಾರದು, ಪಟಾಕಿ ಸಿಡಿಸಬಾರದು, ಐದು ಜನರಿಗಿಂತ ಹೆಚ್ಚು ಜನರು ಗುಂಪುಗೂಡಿ ತಿರುಗಾಡುವಂತಿಲ್ಲ ಎಂದುContinue Reading