Home Guard Jobs : ಗೃಹರಕ್ಷಕ ದಳ ಇಲಾಖೆಯಿಂದ 140 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ
Home Guard Jobs : ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಇಲಾಖೆಯಿಂದ (Home Guards Recruitment 2025) ಖಾಲಿ ಇರುವ 140 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೆಳಗೆ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ Home Guards Recruitment 2025 Edit ಇಲಾಖೆ ಹೆಸರು:-…
