7ನೇ ವೇತನ ಆಯೋಗದ ಜಾರಿ: ಸರ್ಕಾರದ ನಿರ್ಧಾರಕ್ಕೆ ಸಂಕಷ್ಟ ಅಡ್ಡಿ, ಖಾಲಿ ಹುದ್ದೆಗಳ ಭರ್ತಿಯಲ್ಲಿ ತೊಂದರೆ
ಬೆಂಗಳೂರು: ಕೆ. ಸುಧಾಕರ್ ರಾವ್ ನೇತೃತ್ವದ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ನಿರ್ಧರಿಸಿರುವ ಸಂದರ್ಭದಲ್ಲೇ, ಖಾಲಿ ಹುದ್ದೆಗಳ ಭರ್ತಿಯಲ್ಲಿ ಆರ್ಥಿಕ ಸಮಸ್ಯೆ ಎದುರಾಗಿದ್ದು, ಸರ್ಕಾರದ ಮೇಲಿನ ಒತ್ತಡ ಹೆಚ್ಚಾಗಿದೆ.ಇದನ್ನೂ ಓದಿ: ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಭಾಗಗಳಿಗೆ ವಿಶೇಷ ರೈಲುಗಳ ವ್ಯವಸ್ಥೆ 2023ರ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಎಲ್ಲಾ ಖಾಲಿ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡುವ ಭರವಸೆ ನೀಡಿದರೂ, ಇತ್ತೀಚಿನ ಗ್ಯಾರಂಟಿ ಯೋಜನೆಗಳುContinue Reading















