Headlines

nationalnewsinfo.com

7ನೇ ವೇತನ ಆಯೋಗದ ಜಾರಿ: ಸರ್ಕಾರದ ನಿರ್ಧಾರಕ್ಕೆ ಸಂಕಷ್ಟ ಅಡ್ಡಿ, ಖಾಲಿ ಹುದ್ದೆಗಳ ಭರ್ತಿಯಲ್ಲಿ ತೊಂದರೆ

ಬೆಂಗಳೂರು: ಕೆ. ಸುಧಾಕರ್‌ ರಾವ್ ನೇತೃತ್ವದ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ನಿರ್ಧರಿಸಿರುವ ಸಂದರ್ಭದಲ್ಲೇ, ಖಾಲಿ ಹುದ್ದೆಗಳ ಭರ್ತಿಯಲ್ಲಿ ಆರ್ಥಿಕ ಸಮಸ್ಯೆ ಎದುರಾಗಿದ್ದು, ಸರ್ಕಾರದ ಮೇಲಿನ ಒತ್ತಡ ಹೆಚ್ಚಾಗಿದೆ.ಇದನ್ನೂ ಓದಿ: ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಭಾಗಗಳಿಗೆ ವಿಶೇಷ ರೈಲುಗಳ ವ್ಯವಸ್ಥೆ 2023ರ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಎಲ್ಲಾ ಖಾಲಿ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡುವ ಭರವಸೆ ನೀಡಿದರೂ, ಇತ್ತೀಚಿನ ಗ್ಯಾರಂಟಿ ಯೋಜನೆಗಳು ಮತ್ತು ಅಭಿವೃದ್ಧಿ ಯೋಜನೆಗಳಿಗೆ ಬೇಕಾದ ಹಣಕಾಸಿನ…

Read More

wayanad landslide : ವಯನಾಡು ಭೂಕುಸಿತ ಮೋದಿಯವರ ಭೇಟಿ: ‘ರಾಷ್ಟ್ರೀಯ ವಿಪತ್ತು’ ಘೋಷಿಸುವ ವಿಶ್ವಾಸ ರಾಹುಲ್ ಗಾಂಧಿ

ನವದೆಹಲಿ: ವಯನಾಡಿನಲ್ಲಿ ಸಂಭವಿಸಿರುವ ಭೂಕುಸಿತದ (wayanad landslide) ಕುರಿತು ಪ್ರಧಾನಿ ನರೇಂದ್ರ ಮೋದಿ   ಅವರ, ಭೇಟಿಯ ಬಗ್ಗೆ ರಾಹುಲ್ ಗಾಂಧಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ “ಮೋದಿಜಿಯವರು ವೈಯಕ್ತಿಕವಾಗಿ ಈ ವಿಪತ್ತು ನೇರವಾಗಿ ಅವಲೋಕಿಸಿದ ನಂತರ, ಅದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವ ವಿಶ್ವಾಸವಿದೆ,” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಪ್ರಧಾನಿ ಮೋದಿ ಅವರು, ಇಂದು ಬೆಳಿಗ್ಗೆ 11 ಗಂಟೆಗೆ ಕಣ್ಣೂರಿಗೆ ಬಂದು, ವಯನಾಡಿನ ಭೂಕುಸಿತ ಪೀಡಿತ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ….

Read More

Paris Olympics : ಒಲಿಂಪಿಕ್ಸ್ ಫೈನಲ್‌ನಿಂದ ವಿನೇಶ್ ಫೋಗಟ್ ಅನರ್ಹ!

ನವದೆಹಲಿ: ಭಾರತಕ್ಕೆ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಚಿನ್ನದ ಪದಕ ಗೆಲ್ಲುವ ಕನಸು ಕಾಣುತ್ತಿದ್ದ ಕೋಟ್ಯಂತರ ಜನರ ಆಸೆ ನುಚ್ಚುನೂರಾಗಿದೆ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ (Paris Olympics) ಫೈನಲ್ ಪ್ರವೇಶಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್, ಅಧಿಕ ತೂಕದ ಕಾರಣಕ್ಕಾಗಿ ಮಹಿಳೆಯರ 50 ಕೆಜಿ ಕುಸ್ತಿ ವಿಭಾಗದಿಂದ ಅನರ್ಹಗೊಂಡಿದ್ದಾರೆ.ಇದನ್ನೂ ಓದಿ: ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಭಾಗಗಳಿಗೆ ವಿಶೇಷ ರೈಲುಗಳ ವ್ಯವಸ್ಥೆ ಭಾರತೀಯ ತಂಡವು ವಿಷಾದದಿಂದ ಈ ಸುದ್ದಿಯನ್ನು ಹಂಚಿಕೊಂಡಿದ್ದು, ರಾತ್ರಿಯಿಡೀ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ, ಇಂದು ಬೆಳಗ್ಗೆ 50…

Read More

V Somanna : ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಭಾಗಗಳಿಗೆ ವಿಶೇಷ ರೈಲುಗಳ ವ್ಯವಸ್ಥೆ

ಬೆಂಗಳೂರು: ರಾಜ್ಯದಲ್ಲಿ ಜೋರು ಮಳೆಯ ನಡುವೆ ಆಗಸ್ಟ್ ತಿಂಗಳು ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಭಾಗಗಳಿಗೆ ವಿಶೇಷ ರೈಲುಗಳನ್ನು ನಿಯೋಜಿಸಲಾಗಿದ್ದು, ಬೆಂಗಳೂರು ಮತ್ತು ಈ ಪ್ರದೇಶಗಳ ನಡುವಿನ ಸಂಪರ್ಕವನ್ನು ಕಲ್ಪಿಸಲು ಪ್ರಯತ್ನಿಸಲಾಗಿದೆ ಎಂದು ರೈಲ್ವೆ ಖಾತೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ (V Somanna) ತಿಳಿಸಿದ್ದಾರೆ.ಇದನ್ನೂ ಓದಿ: Wayanad Landslide : ಸಂತ್ರಸ್ತರಿಗೆ ಕಾಂಗ್ರೆಸ್‌ನಿಂದ 100 ಮನೆ ನಿರ್ಮಾಣ: ರಾಹುಲ್‌ ಗಾಂಧಿ ಪ್ರಯಾಣಿಕರ ಜನಸಂದಣಿಯನ್ನು ತಪ್ಪಿಸಲು ಮತ್ತು ಸುಗಮ ಸಂಚಾರಕ್ಕೆ ಅನುಕೂಲ…

Read More

Wayanad Landslide: ಸಂತ್ರಸ್ತರಿಗೆ ನಟ ಅಲ್ಲು ಅರ್ಜುನ್ ₹25 ಲಕ್ಷ ಆರ್ಥಿಕ ನೆರವು

ಹೈದರಾಬಾದ್: ವಯನಾಡ್ ಜಿಲ್ಲೆಯಲ್ಲಿ ಭಾರಿ ಭೂಕುಸಿತಕ್ಕೆ ( Wayanad Landslide ) ತುತ್ತಾದ  ಜನರಿಗೆ ನೆರವಾಗಲು ತೆಲುಗು ನಟ ಅಲ್ಲು ಅರ್ಜುನ್ ₹25 ಲಕ್ಷವನ್ನು ಕೇರಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ.ಇದನ್ನೂ ಓದಿ: Wayanad Landslide : ಸಂತ್ರಸ್ತರಿಗೆ ಕಾಂಗ್ರೆಸ್‌ನಿಂದ 100 ಮನೆ ನಿರ್ಮಾಣ: ರಾಹುಲ್‌ ಗಾಂಧಿ ವಯನಾಡಿನ ಭೂಕುಸಿತದಿಂದಾಗಿ ಅನೇಕ ಕಲಾವಿದರು ಕೂಡ ಸಹಾಯ ಮಾಡುತ್ತಿದ್ದಾರೆ. ಲೆಫ್ಟಿನೆಂಟ್ ಕರ್ನಲ್ ಮತ್ತು ನಟ ಮೋಹನ್ ಲಾಲ್ ಅವರ ವಿಶ್ವಶಾಂತಿ ಫೌಂಡೇಷನ್ ಮುಂಡಕ್ಕೈ ಸರ್ಕಾರಿ ಶಾಲೆಯನ್ನು ಪುನರ್ನಿರ್ಮಾಣ…

Read More

Wayanad Landslide : ಸಂತ್ರಸ್ತರಿಗೆ ಕಾಂಗ್ರೆಸ್‌ನಿಂದ 100 ಮನೆ ನಿರ್ಮಾಣ: ರಾಹುಲ್‌ ಗಾಂಧಿ

ವಯನಾಡು: ವಯನಾಡಿನಲ್ಲಿ ಭೂಕುಸಿತದಿಂದ (Wayanad Landslide) ಸಂಕಷ್ಟದಲ್ಲಿರುವ ಸಂತ್ರಸ್ತರಿಗೆ ಕಾಂಗ್ರೆಸ್‌ ಪಕ್ಷ 100 ಮನೆಗಳನ್ನು ನಿರ್ಮಿಸಿಕೊಡಲಾಗುತ್ತದೆ ಎಂಬ ಭರವಸೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.ಇದನ್ನೂ ಓದಿ: Paris Olympics : ಶೂಟಿಂಗ್ 50 ಮೀಟರ್ ರೈಫಲ್ 3 ಪೊಸಿಷನ್‌ನಲ್ಲಿ ಸ್ವಪ್ನಿಲ್ ಕುಸಾಲೆಗೆ ಕಂಚು ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ನಿನ್ನೆ ಭೂಕುಸಿತ ಸಂಭವಿಸಿದ ವಯನಾಡಿನ ಗ್ರಾಮಗಳಿಗೆ ಭೇಟಿ ನೀಡಿ, ವಿನಾಶದ ವ್ಯಾಪ್ತಿಯನ್ನು ವೀಕ್ಷಿಸಿದರು. ಅವರು ಈ ಘಟನೆಗೆ ರಾಷ್ಟ್ರೀಯ ವಿಪತ್ತು…

Read More

Paris Olympics : ಶೂಟಿಂಗ್ 50 ಮೀಟರ್ ರೈಫಲ್ 3 ಪೊಸಿಷನ್‌ನಲ್ಲಿ ಸ್ವಪ್ನಿಲ್ ಕುಸಾಲೆಗೆ ಕಂಚು

ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ (Paris Olympics) ಪುರುಷರ ಶೂಟಿಂಗ್ ವೈಯಕ್ತಿಕ 50 ಮೀಟರ್ ವಿಭಾಗದ ರೈಫಲ್ 3 ಪೊಸಿಷನ್‌ನಲ್ಲಿ ಭಾರತದ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಗೆದ್ದಿದ್ದಾರೆ.ಇದನ್ನೂ ಓದಿ: Karnataka: ರಾಜ್ಯದಲ್ಲಿ ಭಾರಿ ಮಳೆಯ ಪರಿಣಾಮ, ಕಟ್ಟೆಚ್ಚರ ವಹಿಸಲು ಡಿಸಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ಸ್ವಪ್ನಿಲ್ 50 ಮೀಟರ್‌ ರೈಫಲ್ 3 ಪೊಸಿಷನ್‌ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಎನ್ನುವ ಹೆಗ್ಗಲಿಕೆಯನ್ನು ಹೊಂದಿದ್ದಾರೆ. ಶತೋಹು ಶೂಟಿಂಗ್ ರೇಂಜ್‌ನಲ್ಲಿ ಬುಧವಾರ ನಡೆದ ಅರ್ಹತಾ ಸುತ್ತಿನಲ್ಲಿ ಏಳನೇ ಸ್ಥಾನ ಗಳಿಸಿ,…

Read More

ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ನಿಧನ: ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಸಂತಾಪ

ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ಅವರು ಕೆಲ ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರಿಂದ ಕಳೆದ ರಾತ್ರಿ ನಿಧನರಾಗಿದ್ದಾರೆ.ಇದನ್ನೂ ಓದಿ: Rahul Dravid : 2028ರಲ್ಲಿ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರ್ಪಡೆ: ರಾಹುಲ್ ದ್ರಾವಿಡ್ ಪ್ರತಿಕ್ರಿಯೆ 71 ವರ್ಷ ವಯಸ್ಸಿನ ಗಾಯಕ್ವಾಡ್ ಅವರು ಭಾರತಕ್ಕಾಗಿ 40 ಟೆಸ್ಟ್ ಮತ್ತು 15 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಅವರು ಭಾರತ ತಂಡದ ಕೋಚ್ ಮತ್ತು ರಾಷ್ಟ್ರೀಯ ಆಯ್ಕೆಗಾರರೂ ಆಗಿದ್ದರು. ಗಾಯಕ್ವಾಡ್ ಅವರು ಕಳೆದ ತಿಂಗಳು ಲಂಡನ್‌ನ ಕಿಂಗ್ಸ್ ಕಾಲೇಜು ಆಸ್ಪತ್ರೆಯಲ್ಲಿ ರಕ್ತದ…

Read More

Karnataka: ರಾಜ್ಯದಲ್ಲಿ ಭಾರಿ ಮಳೆಯ ಪರಿಣಾಮ, ಕಟ್ಟೆಚ್ಚರ ವಹಿಸಲು ಡಿಸಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka : ಕರ್ನಾಟಕ ರಾಜ್ಯದಲ್ಲಿ ಭಾರಿ ಮಳೆಯ ಪರಿಣಾಮವಾಗಿ ಪ್ರವಾಹ ಮತ್ತು ಭೂಕುಸಿತದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಕಟ್ಟೆಚ್ಚರ ವಹಿಸಲು ಸೂಚನೆ ನೀಡಿದ್ದಾರೆ. ಜಲಾಶಯಗಳ ನೀರಿನ ಮಟ್ಟವನ್ನು ನಿರಂತರವಾಗಿ ಪರಿಶೀಲಿಸಿ, ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.ಇದನ್ನೂ ಓದಿ: Rahul Dravid : 2028ರಲ್ಲಿ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರ್ಪಡೆ: ರಾಹುಲ್ ದ್ರಾವಿಡ್ ಪ್ರತಿಕ್ರಿಯೆ ಕೇರಳದಲ್ಲಿ ಸಂಭವಿಸಿರುವ ಭೂಕುಸಿತವನ್ನು ಗಮನಿಸಿದಂತೆ, ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಸಹ ಭೂಕುಸಿತದ ಪ್ರಕರಣಗಳು…

Read More

Train Accident: ಜಾರ್ಖಂಡ್‌ನಲ್ಲಿ ಮುಂಬೈ–ಹೌರಾ ರೈಲು ಹಳಿತಪ್ಪಿ, 2 ಮೃತ್ಯು, 20 ಪ್ರಯಾಣಿಕರಿಗೆ ಗಾಯ

ಜಾರ್ಖಂಡ, ರಾಂಚಿ: ಜಾರ್ಖಂಡ್‌ನ ಸೆರೈಕೆಲಾ-ಖಾರ್ಸಾ ವಾನ್‌ ಜಿಲ್ಲೆಯಲ್ಲಿ ಇಂದು ಮುಂಜಾನೆ (Train Accident) ಮುಂಬೈ–ಹೌರಾ ರೈಲಿನ 18 ಬೋಗಿಗಳು ಹಳಿತಪ್ಪಿ, ಇಬ್ಬರು ಮೃತಪಟ್ಟಿದ್ದಾರೆ ಮತ್ತು 20 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಅವಘಡ ಮುಂಜಾನೆ 3.45 ಗಂಟೆಗೆ, ಚಕ್ರಧರಪುರ ವಿಭಾಗದ ಜಮ್‌ಶೆಡ್‌ಪುರದಿಂದ ಸುಮಾರು 80 ಕಿ.ಮೀ ದೂರದಲ್ಲಿರುವ ಬರಬಂಬೂ ಬಳಿ ಸಂಭವಿಸಿದೆ.ಇದನ್ನೂ ಓದಿ: ದೆಹಲಿ: ಐಎಎಸ್ ಕೋಚಿಂಗ್ ಸೆಂಟರ್‌ಗೆ ನೀರು ತುಂಬಿ ಮೂವರು ಅಭ್ಯರ್ಥಿಗಳ ಸಾವು ಆಗ್ನೇಯ ರೈಲ್ವೆಯ ಹಿರಿಯ ಅಧಿಕಾರಿಯೊಬ್ಬರು ಈ ವಿಷಯವನ್ನು ಸ್ಪಷ್ಟಪಡಿಸಿದರು, ಅಪಘಾತಕ್ಕೀಡಾದ…

Read More
error: Content is protected !!