nationalnewsinfo.com

UPSC Chairperson: ಕೇಂದ್ರ ಲೋಕಸೇವಾ ಆಯೋಗದ ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ, ಕಾರಣವೇನು?”

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗದ (UPSC Chairperson) ಅಧ್ಯಕ್ಷ ಮನೋಜ್ ಸೋನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 2029ರ ಮೇವರೆಗೆ ಅವರ ಕಾರ್ಯಕಾಲ ಮುಂದುವರೆಯಬೇಕಾಗಿತ್ತು, ಐಎಎಸ್‌ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ನೇಮಕಾತಿ ಕುರಿತಾದ ವಿವಾದ ಹಾಗೂ ಆರೋಪಗಳಿಗೆ ಇದಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ವೈಯಕ್ತಿಕ ಕಾರಣಗಳಿಂದಲೇ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಮನೋಜ್ ಸೋನಿ ಹೇಳಿದ್ದಾರೆ.ಇದನ್ನೂ ಓದಿ: 7ನೇ ವೇತನ ಆಯೋಗದ ಶಿಫಾರಸಿಗೆ ₹18,000 ಕೋಟಿ ಅಗತ್ಯ: ಡಾ. ಜಿ….

Read More

Kiccha Sudeep : ಸುದೀಪ್ ನಟನೆಯ ‘ಮ್ಯಾಕ್ಸ್’ ಚಿತ್ರದ ಟೀಸರ್ ರಿಲೀಸ್‌

ಬೆಂಗಳೂರು: ಸ್ಯಾಂಡಲ್‌ವುಡ್‌ನ ನಟ ‘ಕಿಚ್ಚ’ ಸುದೀಪ್ (Kiccha Sudeep) ನಟನೆಯ ‘ಮ್ಯಾಕ್ಸ್‌’ಚಿತ್ರದ ಟೀಸರ್‌ ಬಿಡುಗಡೆಯಾಗಿದೆ. ಚಿತ್ರತಂಡದ ಪ್ರಕಾರ, ಆಗಸ್ಟ್ 15 ರಂದು ಸಿನಿಮಾ ಥಿಯೇಟರ್‌ಗಳಲ್ಲಿ ಬರಲಿದೆ. ವಿಜಯ್ ಕಾರ್ತಿಕೇಯ ನಿರ್ದೇಶನದ ಈ ಆ್ಯಕ್ಷನ್ ಥ್ರಿಲ್ಲರ್ ಚಿತ್ರವು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗುತ್ತಿದೆ. ‘ಪುಷ್ಪ’ ಖ್ಯಾತಿಯ ಸುನೀಲ್‌, ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಶರತ್‌ ಲೋಹಿತಾಶ್ವ, ಪ್ರಮೋದ್ ಶೆಟ್ಟಿ ಮುಂತಾದವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ:…

Read More

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ: 2.44 ಕೆಜಿ ಚಿನ್ನ ವಶಕ್ಕೆ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ಥಾಯ್ಲೆಂಡ್ ನಿಂದ ಬಂದ ಮೂರು ವಿದೇಶಿಗರು ಚಿನ್ನಾಭರಣಗಳನ್ನು ಸಾಗಿಸಲು ಪ್ರಯತ್ನಿಸಿದ್ದು, ಅಧಿಕಾರಿಗಳು 2.44 ಕೆಜಿ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಈ ಚಿನ್ನವು ಲಾಭದ ಮೌಲ್ಯದಲ್ಲಿ ಸುಮಾರು 1.71 ಕೋಟಿ ರೂಪಾಯಿಗಳ ಮೌಲ್ಯವನ್ನು ಹೊಂದಿತ್ತು. ವಿದೇಶದಿಂದ ಬಂದ ಮೂರು ಯಾತ್ರಿಕರು ಅಖ್ರಮವಾಗಿ ರಿಂಗ್ ಗಳಿಗೆ ಕಚ್ಚಾ ಬಂಗಾರವನ್ನು ಅಡಗಿಸಿಕೊಂಡು ಅದನ್ನು ಥಾಯ್ ಏರ್ ಲೈಸ್ ವಿಮಾನದಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಸಾಗಿಸಲು ಪ್ರಯತ್ನಿಸಿದ್ದರು ಎಂದು ಕಸ್ಟಮ್ಸ್ ಅಧಿಕಾರಿಗಳು…

Read More

ಉತ್ತರ ಪ್ರದೇಶ: ಚಂಡೀಗಢ–ದಿಬ್ರುಗಢ ಎಕ್ಸ್‌ಪ್ರೆಸ್‌ ಹಳಿ ತಪ್ಪಿದ ಘಟನೆ: ನಾಲ್ವರು ಸಾವು

ಗೊಂಡಾ: ಚಂಡೀಗಢ–ದಿಬ್ರುಗಢ ಎಕ್ಸ್‌ಪ್ರೆಸ್‌ ಪ್ರಯಾಣಿಕ ರೈಲು ಉತ್ತರ ಪ್ರದೇಶದ ಗೊಂಡಾ ಬಳಿ ಹಳಿ ತಪ್ಪಿದ ಪರಿಣಾಮ 4 ಜನರು ಸಾವನ್ನಪ್ಪಿದ್ದಾರೆ ಮತ್ತು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸ್ಥಳದಲ್ಲಿ 40 ವೈದ್ಯಕೀಯ ಸಿಬ್ಬಂದಿ ಮತ್ತು 15 ಆಂಬುಲೆನ್ಸ್‌ಗಳು ಸಜ್ಜಾಗಿವೆ. ಇನ್ನಷ್ಟು ವೈದ್ಯಕೀಯ ತಂಡಗಳು ಮತ್ತು ಆಂಬುಲೆನ್ಸ್‌ಗಳು ಸ್ಥಳಕ್ಕೆ ಧಾವಿಸುತ್ತಿವೆ ಎಂದು ಉತ್ತರ ಪ್ರದೇಶ ವಿಪತ್ತು ನಿರ್ವಹಣಾ ವಿಭಾಗದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ ಸ್ಥಳದಲ್ಲಿ ರೈಲಿನ ಹಲವು ಬೋಗಿಗಳು ಹಳಿ ತಪ್ಪಿದ್ದು, ಪ್ರಯಾಣಿಕರು…

Read More

ENG vs WI: ಇಂಗ್ಲೆಂಡ್‌ಗೆ ಭರ್ಜರಿ ಜಯ, ಜೇಮ್ಸ್ ಆ್ಯಂಡರ್ಸನ್ ಟೆಸ್ಟ್ ಕ್ರಿಕೆಟ್‌ಗೆ ವಿದಾಯ

ಲಂಡನ್: ಪ್ರತಿಷ್ಠಿತ ಲಾರ್ಡ್ಸ್ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಆತಿಥೇಯ ಇಂಗ್ಲೆಂಡ್ ತಂಡ ಇನಿಂಗ್ಸ್ ಹಾಗೂ 114 ರನ್ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಇದನ್ನು ಆಚರಿಸಲು, ಇಂಗ್ಲೆಂಡ್ ತಂಡದ ಲೆಜೆಂಡರಿ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅವರು ತಮ್ಮ ಕೊನೆಯ ಪಂದ್ಯವನ್ನಾಡಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಅವರ ಅಂತಿಮ ಪಂದ್ಯದಲ್ಲಿ ನಾಲ್ಕು ವಿಕೆಟ್ ಪಡೆದು ತಮ್ಮ ಬೌಲಿಂಗ್ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದರು. ಮೊದಲ ವೇಗದ ಬೌಲರ್‌ ಎಂಬ ಲೆಜೆಂಡರಿ ಹೊಂದಿರುವ ಆ್ಯಂಡರ್ಸನ್,…

Read More

ಮುಂಗಾರು ಅಧಿವೇಶನದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹ: ಶಾಸಕ ವಿಜಯಾನಂದ ಕಾಶಪ್ಪನವರ

Bagalkot, ಇಳಕಲ್: ಲಿಂಗಾಯತ ಪಂಚಮಸಾಲಿ ಸಮುದಾಯದ ಮಕ್ಕಳಿಗೆ ಶೈಕ್ಷಣಿಕ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಮೀಸಲಾತಿ, ಮತ್ತು ಲಿಂಗಾಯತ ಸಮುದಾಯದ ಎಲ್ಲ ಉಪಪಂಗಡಗಳಿಗೆ ಓಬಿಸಿ ಮೀಸಲಾತಿ ನೀಡುವಂತೆ ಹೋರಾಟ ಮಾಡುತ್ತೇನೆ ಎಂದು ರಾಜ್ಯ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕರಾದ ವಿಜಯಾನಂದ ಎಸ್. ಕಾಶಪ್ಪನವರ ಅವರು ಹೇಳಿದರು. ಇದನ್ನೂ ಓದಿ: ಜಿಲ್ಲಾಧಿಕಾರಿಗಳು ಮಹಾರಾಜರಂತೆ ಆಡಳಿತ ನಡೆಸಿದರೆ ಅಭಿವೃದ್ಧಿ ಸಾಧ್ಯವಿಲ್ಲ: ಸಿಎಂ ಕೂಡಲಸಂಗಮದ ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮಿಗಳು ಬುಧವಾರ ರಾತ್ರಿ ಶಾಸಕ ಕಾಶಪ್ಪನವರ ಅವರ ನಿವಾಸಕ್ಕೆ…

Read More

7ನೇ ವೇತನ ಆಯೋಗದ ಶಿಫಾರಸಿಗೆ ₹18,000 ಕೋಟಿ ಅಗತ್ಯ: ಡಾ. ಜಿ. ಪರಮೇಶ್ವರ್

ತುಮಕೂರು: ಸರ್ಕಾರದ ಮುಂದೆ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ₹18,000 ಕೋಟಿ ಬೇಕು. ಜೊತೆಗೆ ಬಿಪಿಎಸ್ ಜಾರಿಗೆ ನೂರಾರು ಕೋಟಿ ರೂಪಾಯಿಗಳು ಅಗತ್ಯವಿದೆ. ಆದ್ದರಿಂದ ಒಂದೇ ದಿನದಲ್ಲಿ ಎಲ್ಲಾ ಜಾರಿಗೆ ತರಲು ಸಾಧ್ಯವಿಲ್ಲ. ಕಾಂಗ್ರೆಸ್ ಸರ್ಕಾರವೇ 6ನೇ ವೇತನ ಆಯೋಗವನ್ನು ಜಾರಿಗೆ ತಂದಿದೆ. ನಾವು ಯಾರಿಗೂ ಮೋಸ ಮಾಡಲ್ಲ, ತಾಳ್ಮೆಯಿಂದ ಇರಿ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.ಇದನ್ನೂ ಓದಿ: Court Jobs : ಉತ್ತರ ಕನ್ನಡ ಕೋರ್ಟ್ ನಲ್ಲಿ ಖಾಲಿ…

Read More

CM Siddaramaiah: ಜಿಲ್ಲಾಧಿಕಾರಿಗಳು ಮಹಾರಾಜರಂತೆ ಆಡಳಿತ ನಡೆಸಿದರೆ ಅಭಿವೃದ್ಧಿ ಸಾಧ್ಯವಿಲ್ಲ: ಸಿಎಂ

ಬೆಂಗಳೂರು: ತಮಗೆ ತಾವು ಮಹಾರಾಜರು ಎಂಬ ಭಾವನೆ ಇದ್ದರೆ, ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿಗಳಿಗೆ (CM Siddaramaiah) ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವೃತ್ತನಾಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಅವರು ಮಾತನಾಡಿದರು. “ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನಸೇವಕರು. ಈ ಸತ್ಯವನ್ನು ಮನಗಾಣಿಸಿ, ಜನಸೇವೆ ಮಾಡಬೇಕು. ಕರ್ತವ್ಯ ಲೋಪಕ್ಕೆ ಹೆಚ್ಚುವರಿಯಾಗಿ ಹಿರಿಯ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು,” ಎಂದು ಅವರು ತಿಳಿಸಿದರು.ಇದನ್ನೂ ಓದಿ: ರಾಜ್ಯದಲ್ಲಿ…

Read More

Court Jobs : ಉತ್ತರ ಕನ್ನಡ ಕೋರ್ಟ್ ನಲ್ಲಿ ಖಾಲಿ ಇರುವ 26 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ

Court Jobs : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಉತ್ತರ ಕನ್ನಡ ಜಿಲ್ಲಾ “Uttara Kannada District Court” ಘಟಕದಲ್ಲಿ 26 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ, ಹುದ್ದೆಗಳ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೆಳಗೆ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ಇತ್ತೀಚಿನ ಉದ್ಯೋಗಗಳ ಅಪ್‌ಡೇಟ್‌ಗಳು WhatsApp Channel ಫಾಲೋ ಮಾಡಿ ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ…

Read More

Vijayapura : ನಂದಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ ,ಕಾರ್ಮಿಕರು ಅಪಾಯದಿಂದ ಪಾರು

ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಕೃಷ್ಣಾ ನಗರದ ನಂದಿ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ ಭಾನುವಾರ ಬಾಯ್ಲರ್ ಸ್ಪೋಟ್ ಕಂಡುಬಂದಿದೆ. ಅದೃಷ್ಟವಶಾತ್ ಕಾರ್ಮಿಕರು ಅಪಾಯದಿಂದ ಪಾರಾಗಿದ್ದಾರೆ. ಈ ದುರಂತದ ಮುನ್ನ ಕರ್ತವ್ಯದಲ್ಲಿದ್ದ ಸುಮಾರು 15 ಕಾರ್ಮಿಕರು ಚಹಾ ಕುಡಿಯಲೆಂದು ಹೊರ ಹೋಗಿದ್ದರು. ಯಾವುದೇ ಜೀವಹಾನಿ ಆಗಿಲ್ಲವೆಂದು ಖಚಿತವಾಗಿದೆ. ಇದನ್ನೂ ಓದಿ: Surat incident : ಸೂರತ್ ನಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ: ಕನಿಷ್ಠ 7 ಮಂದಿ ಸಾವು “Vijayapura” ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಪದೇ ಪದೇ…

Read More
error: Content is protected !!