ಬೆಂಗಳೂರು: ಭಾರತ ತಂಡದ ಮಾಜಿ ಕ್ರಿಕೆಟರ್ ಡೇವಿಡ್ ಜಾನ್ಸನ್ (52) ಗುರುವಾರ ಕಟ್ಟಡದಿಂದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:Karnataka Petrol Diesel Price: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ತೆರಿಗೆ ಹೆಚ್ಚಿಸಿದ ಸರ್ಕಾರ
ಡೇವಿಡ್ ಜಾನ್ಸನ್ ಅವರು 1996ರಲ್ಲಿ ಭಾರತ ಪರ 2 ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದರು. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಇದು. ಸ್ಥಳಕ್ಕೆ ಕೊತ್ತನೂರು ಪೊಲೀಸರು ಭೇಟಿ ನೀಡಿ ಘಟನೆಯ ಸಂಬಂಧ ಹೆಚ್ಚಿನ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ’ ಎಂದು ತಿಳಿಸಲಾಗಿದೆ