Headlines

Bidar DCC Bank Recruitment 2025: ಡಿಸಿಸಿ ಬ್ಯಾಂಕ್ ನೇಮಕಾತಿ ಅಧಿಸೂಚನೆ

ಬೀದರ್ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಲಿಮಿಟೆಡ್ (Bidar DCC Bank Recruitment 2025) ಖಾಲಿ ಇರುವ ಮುಖ್ಯ ಪ್ರಧಾನ ವ್ಯವಸ್ಥಾಪಕರು (Chief General Manager) ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ನೇಮಕಾತಿಗಾಗಿ ಆಫ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಫ್ಲೈನ ಮೂಲಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೆಳಗೆ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ
ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ

Bidar DCC Bank Recruitment 2025

ಇಲಾಖೆ ಹೆಸರು:- ಬೀದರ್ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಲಿಮಿಟೆಡ್ (ಬೀದರ್ ಡಿಸಿಸಿ ಬ್ಯಾಂಕ್)
ಹುದ್ದೆಯ ಹೆಸರು :- ಮುಖ್ಯ ಪ್ರಧಾನ ವ್ಯವಸ್ಥಾಪಕರು – Chief General Manager
ಒಟ್ಟು ಹುದ್ದೆ :- 01
ವಿದ್ಯಾರ್ಹತೆ :-
ಬೀದರ್ ಡಿಸಿಸಿ ಬ್ಯಾಂಕ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಪದವಿ, ಎಂ.ಕಾಂ, ಎಂಬಿಎ, ಎಂ.ಎ ಪೂರ್ಣಗೊಳಿಸಿರಬೇಕು.
ವಯೋಮಿತಿ :- ಬೀದರ್ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಗರಿಷ್ಠ 65 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು.
(ಬೀದರ್ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಲಿಮಿಟೆಡ್ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.)
ಅರ್ಜಿ ಸಲ್ಲಿಸುವ ವಿಳಾಸ :-
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಲಿಮಿಟೆಡ್, ಬೀದರ್ ಪ್ರಧಾನ ಕಚೇರಿ, ಬಸವೇಶ್ವರ ವೃತ್ತ, ಬೀದರ್-585401, ಕರ್ನಾಟಕ
ಅರ್ಜಿ ಶುಲ್ಕ:-
ಎಸ್ಸಿ / ಎಸ್ಟಿ/ಪ್ರವರ್ಗ-I/ಅಂಗವಿಕಲ/ಮಾಜಿ ಸೈನಿಕರ ಅಭ್ಯರ್ಥಿಗಳು: ರೂ.1000/-
ಸಾಮಾನ್ಯ/ಪ್ರವರ್ಗ-2A/2B/3A/3B ಅಭ್ಯರ್ಥಿಗಳು: ರೂ.2000/-
ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್
ಆಯ್ಕೆ ವಿಧಾನ:-
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 20-ಫೆಬ್ರುವರಿ-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-ಮಾರ್ಚ್-2025

ಅರ್ಜಿ ಸಲ್ಲಿಸಲು, ಕ್ಲಿಕ್ ಮಾಡಿ:

Leave a Reply

Your email address will not be published. Required fields are marked *

error: Content is protected !!

Discover more from National News Info Kannada- ಕನ್ನಡ ನ್ಯೂಸ್

Subscribe now to keep reading and get access to the full archive.

Continue reading