Upendraa: ಉಪೇಂದ್ರ ಅವರ ಬಹುನಿರೀಕ್ಷಿತ ‘ಯುಐ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬೆಂಗಳೂರು: ಉಪೇಂದ್ರ (Upendraa) ಅವರ ಬಹುನಿರೀಕ್ಷಿತ ‘ಯುಐ’ ಚಿತ್ರ ಡಿಸೆಂಬರ್ 20 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳುತ್ತಿದೆ. ಈ ಸಿನಿಮಾ ಪ್ರೇಕ್ಷಕರನ್ನು ರಂಜಿಸಲು ಎಂಟು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಪ್ರಾರಂಭದಲ್ಲಿ ಏಪ್ರಿಲ್‌ನಲ್ಲಿ ಚಿತ್ರ ಬಿಡುಗಡೆಯಾಗಬೇಕಾಗಿದ್ದರೂ, ಗ್ರಾಫಿಕ್ಸ್ ಕೆಲಸದ…
ಅಂಕಿತಾ ಅಮರ್ ಹಾಗೂ ಶೈನ್ ಶೆಟ್ಟಿ ಅಭಿನಯದ ‘ಜಸ್ಟ್ ಮ್ಯಾರೀಡ್’ ಟೀಸರ್ ಬಿಡುಗಡೆ
ನಟಿ ಅಂಕಿತಾ ಅಮರ್ ನಟನೆಯ ಮತ್ತೊಂದು ಚಿತ್ರ ‘ಜಸ್ಟ್ ಮ್ಯಾರೀಡ್’ ಚಿತ್ರಕ್ಕೆ ಟೀಸರ್ ಬಿಡುಗಡೆಯಾಗಿದೆ. ಈ ಸಿನಿಮಾದಲ್ಲಿ ಬಿಗ್‌ಬಾಸ್ ಖ್ಯಾತಿಯ ನಟ ಶೈನ್ ಶೆಟ್ಟಿ ನಾಯಕನಾಗಿ ಅಭಿನಯಿಸಿದ್ದಾರೆ. ಎಬಿಬಿಎಸ್ ಸ್ಟುಡಿಯೊಸ್ ಲಾಂಛನದಲ್ಲಿ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್. ಬಾಬಿ ನಿರ್ಮಾಣ ಮಾಡಿದ ಈ ಚಿತ್ರವನ್ನು…
ಜಯಂ ರವಿ ವಿಚ್ಛೇದನ ಘೋಷಣೆ: ‘ನನಗೆ ಗೊತ್ತಿಲ್ಲ’ ಎಂದು ಪತ್ನಿ ಆರತಿ ಆಕ್ರೋಶ
ಚೆನ್ನೈ : ತಮಿಳು ಚಿತ್ರರಂಗದ ಖ್ಯಾತ ನಟ ಜಯಂ ರವಿ ಅವರು ತಮ್ಮ ಪತ್ನಿ ಆರತಿಗೆ ವಿಚ್ಛೇದನ ಘೋಷಣೆ ಮಾಡಿದ ವಿಚಾರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಆರತಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ಸುದೀರ್ಘ ಪತ್ರವೊಂದನ್ನು ಹಂಚಿಕೊಂಡಿರುವ…
Modern Masters : ರಾಜಮೌಳಿ ಡಾಕ್ಯುಮೆಂಟರಿ ಟ್ರೇಲರ್ ರಿಲೀಸ್
ಹೈದರಾಬಾದ್: ಎಸ್. ಎಸ್. ರಾಜಮೌಳಿ ಅವರ ಜೀವನ ಮತ್ತು ಕಾರ್ಯಚಟುವಟಿಕೆಗಳ ಕುರಿತಾದ ಸಾಕ್ಷ್ಯಚಿತ್ರ ‘ಮಾಡರ್ನ್ ಮಾಸ್ಟರ್ಸ್’( Modern Masters ) ಆಗಸ್ಟ್ 2ರಂದು ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗುತ್ತಿದೆ. ಈ ಸಾಕ್ಷ್ಯಚಿತ್ರವನ್ನು ರಾಘವ್ ಖನ್ನಾ ನಿರ್ದೇಶಿಸಿದ್ದು, ಅಪ್ಲಾಸ್ ಎಂಟರ್‌ಟೈನ್‌ಮೆಂಟ್ ಹಾಗೂ…
Kiccha Sudeep : ಸುದೀಪ್ ನಟನೆಯ ‘ಮ್ಯಾಕ್ಸ್’ ಚಿತ್ರದ ಟೀಸರ್ ರಿಲೀಸ್
ಬೆಂಗಳೂರು: ಸ್ಯಾಂಡಲ್‌ವುಡ್‌ನ ನಟ ‘ಕಿಚ್ಚ’ ಸುದೀಪ್ (Kiccha Sudeep) ನಟನೆಯ ‘ಮ್ಯಾಕ್ಸ್’ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರತಂಡದ ಪ್ರಕಾರ, ಆಗಸ್ಟ್ 15 ರಂದು ಸಿನಿಮಾ ಥಿಯೇಟರ್‌ಗಳಲ್ಲಿ ಬರಲಿದೆ. ವಿಜಯ್ ಕಾರ್ತಿಕೇಯ ನಿರ್ದೇಶನದ ಈ ಆ್ಯಕ್ಷನ್ ಥ್ರಿಲ್ಲರ್ ಚಿತ್ರವು ಪ್ಯಾನ್ ಇಂಡಿಯಾ…
Yuva Sridevi Divorce: ಯುವ ರಾಜ್‌ಕುಮಾರ್ ಮತ್ತು ಶ್ರೀದೇವಿ ವಿಚ್ಛೇದನ: ಕೋರ್ಟಿನಲ್ಲಿ ಅರ್ಜಿ ಸಲ್ಲಿಕೆ
ಬೆಂಗಳೂರು: ಕನ್ನಡ ಚಿತ್ರರಂಗದ ಮಹಾನ್ ನಟ ಡಾ. ರಾಜ್ ಕುಮಾರ್ ಅವರ ಕುಟುಂಬದ ಕುಡಿ ಯುವ ರಾಜ್‌ಕುಮಾರ್ ಮತ್ತು ಶ್ರೀದೇವಿ ಅವರ ಡಿವೋರ್ಸ್ ಕೋರಿ ಅವರು ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. (Yuva Sridevi Divorce) ರಾಘವೇಂದ್ರ ರಾಜಕುಮಾರ್ ಅವರ ಪುತ್ರ ಯುವ ರಾಜ್‌ಕುಮಾರ್. ಭಾರತೀಯ ವಿವಾಹ…
Salman Khan & Rashmika: ಸಲ್ಮಾನ್ ಖಾನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ‘ಸಿಕಂದರ್’ ಚಿತ್ರದ ಶೂಟಿಂಗ್ ಜೂನ್ 18ರಿಂದ ಪ್ರಾರಂಭ
ಮುಂಬೈ: ಸಲ್ಮಾನ್ ಖಾನ್ ಮತ್ತು ರಶ್ಮಿಕಾ ಮಂದಣ್ಣ (Salman Khan & Rashmika) ಅಭಿನಯದ ‘ಸಿಕಂದರ್’ ಚಿತ್ರದ ಶೂಟಿಂಗ್ ಜೂನ್ 18, 2024ರಂದು ಮುಂಬೈನಲ್ಲಿ ಆರಂಭವಾಗಲಿದೆ. ಈ ಸಿನಿಮಾವನ್ನು ಎ ಆರ್ ಮುರುಗದಾಸ್ ನಿರ್ದೇಶಿಸಿದ್ದಾರೆ.ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ ಮೊದಲ ಶೂಟಿಂಗ್ ಸಮುದ್ರ…
Ramoji Rao: ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ, ರಾಮೋಜಿ ರಾವ್ ನಿಧನ, ಗಣ್ಯರಿಂದ ಸಂತಾಪ
ಹೈದೆರಾಬಾದ್: ರಾಮೋಜಿ ಫಿಲ್ಮ್ ಸಿಟಿ (Ramoji Film City) ಸಂಸ್ಥಾಪಕ ರಾಮೋಜಿ ರಾವ್ (Ramoji Rao) ಅವರು ಇಂದು ಶನಿವಾರ ಬೆಳಗಿನ ಜಾವ 3:45ಕ್ಕೆ ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.ಇಂದು ಹೈದರಾಬಾದ್ ನ ಸ್ಟಾರ್ ಆಸ್ಪತ್ರೆಯಲ್ಲಿ…
‘Pushpa 2’ ಸಿನಿಮಾಗೆ ದೊಡ್ಡ ಆಘಾತ: ಪ್ರಮುಖ ತಂತ್ರಜ್ಞ ತಂಡ ತೊರೆದರು
Allu Arjun ನಟನೆಯ ‘ಪುಷ್ಪ 2’ ಚಿತ್ರಕ್ಕೆ ಒಂದು ದೊಡ್ಡ ಸಂಕಷ್ಟ ಎದುರಾಗಿದೆ ಸಿನಿಮಾದ ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತ ತಲುಪಿದೆ. ಈ ಹಂತದಲ್ಲಿ ಸಿನಿಮಾದ ಪ್ರಮುಖ ತಂತ್ರಜ್ಞರಿಂದ ಸಿನಿಮಾದಿಂದ ಹೊರನಡೆದಿದ್ದಾರೆ. ಈ ಬಹು ನಿರೀಕ್ಷಿತ ಸಿನಿಮಾದ ಪ್ರಮುಖ ತಂತ್ರಜ್ಞರೊಬ್ಬರು ತಂಡವನ್ನು ತೊರೆದು…