ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆಯಲು ಕೋರ್ಟ್ ಅನುಮತಿ ಅಗತ್ಯ: ಸಿಎಂ ಸಿದ್ದರಾಮಯ್ಯ
2024-10-14
ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಹಿಂಪಡೆಯಲು ಕೋರ್ಟ್ ಅನುಮತಿಯ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಸಚಿವ ಸಂಪುಟ ನಿರ್ಧರಿಸಿದೆ. ಕೋರ್ಟ್ ಅನುಮತಿ ಸಿಕ್ಕರೆ ಮಾತ್ರ ಹಿಂಪಡೆಯಲು ಸಾಧ್ಯ ಎಂದು ಹೇಳಿದರು. ಇತ್ತೀಚಿನ ಸುದ್ದಿಗಳನ್ನು ಪಡೆಯಲು ನಮ್ಮ WhatsApp ಚಾನಲ್ ಅನ್ನು ಫಾಲೋ ಮಾಡಿ ಸುಳ್ಳು ಪ್ರಕರಣಗಳ ಪರಿಶೀಲನೆಗಾಗಿ ಸಂಪುಟ ಉಪಸಮಿತಿಯನ್ನು ರಚಿಸಲಾಗುವುದು ಮತ್ತು ಈ ರೀತಿಯ ಸಮಿತಿಗಳು ಹಿಂದಿನ ಸರ್ಕಾರಗಳಲ್ಲಿಯೂ ಇವೆContinue Reading






