Sainik School Recruitment 2025: ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ರಕ್ಷಣಾ ಸಚಿವಾಲಯ ಹಾಗೂ ಕರ್ನಾಟಕ ಸರ್ಕಾರದ ಸಹಯೋಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಸೈನಿಕ ಶಾಲೆ ಬಿಜಾಪುರವು, (Sainik School Recruitment 2025) ತನ್ನ ಪ್ರತಿಷ್ಠಿತ ಸಂಸ್ಥೆಯಲ್ಲಿ ಲೋವರ್ ಡಿವಿಷನ್ ಕ್ಲರ್ಕ್ (LDC) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಗಳ ನೇಮಕಾತಿಗಾಗಿ ಆಫ್ಲೈನ್ (Offline) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೆಳಗೆ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್Continue Reading







