ತೆಲಂಗಾಣದಲ್ಲಿ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ, ಸಿಎಂ ರೇವಂತ್ ರೆಡ್ಡಿ ತುರ್ತು ಸಭೆ
ಹೈದರಾಬಾದ್: ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹೈದರಾಬಾದ್ ಸೇರಿದಂತೆ ತೆಲಂಗಾಣದ ಹಲವೆಡೆ ಭಾರಿ ಮಳೆ ಮುಂದುವರಿದಿದ್ದು, ಹವಾಮಾನ ಇಲಾಖೆ ‘ರೆಡ್ ಅಲರ್ಟ್’ ಘೋಷಿಸಿದೆ. ಸಿಎಂ ಎ. ರೇವಂತ್ ರೆಡ್ಡಿ ಅವರು ಮಳೆ…
Wayanad Landslide: ಸಂತ್ರಸ್ತರಿಗೆ ನಟ ಅಲ್ಲು ಅರ್ಜುನ್ ₹25 ಲಕ್ಷ ಆರ್ಥಿಕ ನೆರವು
ಹೈದರಾಬಾದ್: ವಯನಾಡ್ ಜಿಲ್ಲೆಯಲ್ಲಿ ಭಾರಿ ಭೂಕುಸಿತಕ್ಕೆ ( Wayanad Landslide ) ತುತ್ತಾದ ಜನರಿಗೆ ನೆರವಾಗಲು ತೆಲುಗು ನಟ ಅಲ್ಲು ಅರ್ಜುನ್ ₹25 ಲಕ್ಷವನ್ನು ಕೇರಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ.ಇದನ್ನೂ ಓದಿ: Wayanad Landslide : ಸಂತ್ರಸ್ತರಿಗೆ ಕಾಂಗ್ರೆಸ್‌ನಿಂದ 100 ಮನೆ…
Modern Masters : ರಾಜಮೌಳಿ ಡಾಕ್ಯುಮೆಂಟರಿ ಟ್ರೇಲರ್ ರಿಲೀಸ್
ಹೈದರಾಬಾದ್: ಎಸ್. ಎಸ್. ರಾಜಮೌಳಿ ಅವರ ಜೀವನ ಮತ್ತು ಕಾರ್ಯಚಟುವಟಿಕೆಗಳ ಕುರಿತಾದ ಸಾಕ್ಷ್ಯಚಿತ್ರ ‘ಮಾಡರ್ನ್ ಮಾಸ್ಟರ್ಸ್’( Modern Masters ) ಆಗಸ್ಟ್ 2ರಂದು ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗುತ್ತಿದೆ. ಈ ಸಾಕ್ಷ್ಯಚಿತ್ರವನ್ನು ರಾಘವ್ ಖನ್ನಾ ನಿರ್ದೇಶಿಸಿದ್ದು, ಅಪ್ಲಾಸ್ ಎಂಟರ್‌ಟೈನ್‌ಮೆಂಟ್ ಹಾಗೂ…
Ramoji Rao: ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ, ರಾಮೋಜಿ ರಾವ್ ನಿಧನ, ಗಣ್ಯರಿಂದ ಸಂತಾಪ
ಹೈದೆರಾಬಾದ್: ರಾಮೋಜಿ ಫಿಲ್ಮ್ ಸಿಟಿ (Ramoji Film City) ಸಂಸ್ಥಾಪಕ ರಾಮೋಜಿ ರಾವ್ (Ramoji Rao) ಅವರು ಇಂದು ಶನಿವಾರ ಬೆಳಗಿನ ಜಾವ 3:45ಕ್ಕೆ ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.ಇಂದು ಹೈದರಾಬಾದ್ ನ ಸ್ಟಾರ್ ಆಸ್ಪತ್ರೆಯಲ್ಲಿ…