ಜಾರ್ಖಂಡ, ರಾಂಚಿ: ಜಾರ್ಖಂಡ್‌ನ ಸೆರೈಕೆಲಾ-ಖಾರ್ಸಾ ವಾನ್‌ ಜಿಲ್ಲೆಯಲ್ಲಿ ಇಂದು ಮುಂಜಾನೆ (Train Accident) ಮುಂಬೈ–ಹೌರಾ ರೈಲಿನ 18 ಬೋಗಿಗಳು ಹಳಿತಪ್ಪಿ, ಇಬ್ಬರು ಮೃತಪಟ್ಟಿದ್ದಾರೆ ಮತ್ತು 20 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಅವಘಡ ಮುಂಜಾನೆ 3.45 ಗಂಟೆಗೆ, ಚಕ್ರಧರಪುರ ವಿಭಾಗದ ಜಮ್‌ಶೆಡ್‌ಪುರದಿಂದ ಸುಮಾರು 80 ಕಿ.ಮೀ ದೂರದಲ್ಲಿರುವ ಬರಬಂಬೂ ಬಳಿ ಸಂಭವಿಸಿದೆ.ಇದನ್ನೂ ಓದಿ: ದೆಹಲಿ: ಐಎಎಸ್ ಕೋಚಿಂಗ್ ಸೆಂಟರ್‌ಗೆ ನೀರು ತುಂಬಿ ಮೂವರು ಅಭ್ಯರ್ಥಿಗಳ ಸಾವು ಆಗ್ನೇಯ ರೈಲ್ವೆಯ ಹಿರಿಯContinue Reading