Train Accident: ಜಾರ್ಖಂಡ್‌ನಲ್ಲಿ ಮುಂಬೈ–ಹೌರಾ ರೈಲು ಹಳಿತಪ್ಪಿ, 2 ಮೃತ್ಯು, 20 ಪ್ರಯಾಣಿಕರಿಗೆ ಗಾಯ
ಜಾರ್ಖಂಡ, ರಾಂಚಿ: ಜಾರ್ಖಂಡ್‌ನ ಸೆರೈಕೆಲಾ-ಖಾರ್ಸಾ ವಾನ್ ಜಿಲ್ಲೆಯಲ್ಲಿ ಇಂದು ಮುಂಜಾನೆ (Train Accident) ಮುಂಬೈ–ಹೌರಾ ರೈಲಿನ 18 ಬೋಗಿಗಳು ಹಳಿತಪ್ಪಿ, ಇಬ್ಬರು ಮೃತಪಟ್ಟಿದ್ದಾರೆ ಮತ್ತು 20 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಅವಘಡ ಮುಂಜಾನೆ 3.45 ಗಂಟೆಗೆ, ಚಕ್ರಧರಪುರ ವಿಭಾಗದ ಜಮ್‌ಶೆಡ್‌ಪುರದಿಂದ…