Wayanad Landslide : ಸಂತ್ರಸ್ತರಿಗೆ ಕಾಂಗ್ರೆಸ್ನಿಂದ 100 ಮನೆ ನಿರ್ಮಾಣ: ರಾಹುಲ್ ಗಾಂಧಿ
2024-08-02
ವಯನಾಡು: ವಯನಾಡಿನಲ್ಲಿ ಭೂಕುಸಿತದಿಂದ (Wayanad Landslide) ಸಂಕಷ್ಟದಲ್ಲಿರುವ ಸಂತ್ರಸ್ತರಿಗೆ ಕಾಂಗ್ರೆಸ್ ಪಕ್ಷ 100 ಮನೆಗಳನ್ನು ನಿರ್ಮಿಸಿಕೊಡಲಾಗುತ್ತದೆ ಎಂಬ ಭರವಸೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.ಇದನ್ನೂ ಓದಿ: Paris Olympics : ಶೂಟಿಂಗ್ 50 ಮೀಟರ್ ರೈಫಲ್ 3 ಪೊಸಿಷನ್‌ನಲ್ಲಿ ಸ್ವಪ್ನಿಲ್ ಕುಸಾಲೆಗೆ ಕಂಚು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ನಿನ್ನೆ ಭೂಕುಸಿತ ಸಂಭವಿಸಿದ ವಯನಾಡಿನ ಗ್ರಾಮಗಳಿಗೆ ಭೇಟಿ ನೀಡಿ, ವಿನಾಶದ ವ್ಯಾಪ್ತಿಯನ್ನು ವೀಕ್ಷಿಸಿದರು.Continue Reading






