Rajnath Singh: ಜಮ್ಮು & ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಹತ್ವದ ಸಭೆ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗಳ ಹೆಚ್ಚಳದ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.ಇದನ್ನೂ ಓದಿ: 7ನೇ ವೇತನ ಆಯೋಗದ ಜಾರಿ: ಸರ್ಕಾರದ ನಿರ್ಧಾರಕ್ಕೆ ಸಂಕಷ್ಟ ಅಡ್ಡಿ, ಖಾಲಿ ಹುದ್ದೆಗಳ…
wayanad landslide : ವಯನಾಡು ಭೂಕುಸಿತ ಮೋದಿಯವರ ಭೇಟಿ: ‘ರಾಷ್ಟ್ರೀಯ ವಿಪತ್ತು’ ಘೋಷಿಸುವ ವಿಶ್ವಾಸ ರಾಹುಲ್ ಗಾಂಧಿ
ನವದೆಹಲಿ: ವಯನಾಡಿನಲ್ಲಿ ಸಂಭವಿಸಿರುವ ಭೂಕುಸಿತದ (wayanad landslide) ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ, ಭೇಟಿಯ ಬಗ್ಗೆ ರಾಹುಲ್ ಗಾಂಧಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ “ಮೋದಿಜಿಯವರು ವೈಯಕ್ತಿಕವಾಗಿ ಈ ವಿಪತ್ತು ನೇರವಾಗಿ ಅವಲೋಕಿಸಿದ ನಂತರ, ಅದನ್ನು ರಾಷ್ಟ್ರೀಯ ವಿಪತ್ತು ಎಂದು…
Paris Olympics : ಒಲಿಂಪಿಕ್ಸ್ ಫೈನಲ್‌ನಿಂದ ವಿನೇಶ್ ಫೋಗಟ್ ಅನರ್ಹ!
ನವದೆಹಲಿ: ಭಾರತಕ್ಕೆ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಚಿನ್ನದ ಪದಕ ಗೆಲ್ಲುವ ಕನಸು ಕಾಣುತ್ತಿದ್ದ ಕೋಟ್ಯಂತರ ಜನರ ಆಸೆ ನುಚ್ಚುನೂರಾಗಿದೆ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ (Paris Olympics) ಫೈನಲ್ ಪ್ರವೇಶಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್, ಅಧಿಕ ತೂಕದ ಕಾರಣಕ್ಕಾಗಿ ಮಹಿಳೆಯರ 50 ಕೆಜಿ ಕುಸ್ತಿ ವಿಭಾಗದಿಂದ…
Wayanad Landslide: ಸಂತ್ರಸ್ತರಿಗೆ ನಟ ಅಲ್ಲು ಅರ್ಜುನ್ ₹25 ಲಕ್ಷ ಆರ್ಥಿಕ ನೆರವು
ಹೈದರಾಬಾದ್: ವಯನಾಡ್ ಜಿಲ್ಲೆಯಲ್ಲಿ ಭಾರಿ ಭೂಕುಸಿತಕ್ಕೆ ( Wayanad Landslide ) ತುತ್ತಾದ ಜನರಿಗೆ ನೆರವಾಗಲು ತೆಲುಗು ನಟ ಅಲ್ಲು ಅರ್ಜುನ್ ₹25 ಲಕ್ಷವನ್ನು ಕೇರಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ.ಇದನ್ನೂ ಓದಿ: Wayanad Landslide : ಸಂತ್ರಸ್ತರಿಗೆ ಕಾಂಗ್ರೆಸ್‌ನಿಂದ 100 ಮನೆ…
Wayanad Landslide : ಸಂತ್ರಸ್ತರಿಗೆ ಕಾಂಗ್ರೆಸ್‌ನಿಂದ 100 ಮನೆ ನಿರ್ಮಾಣ: ರಾಹುಲ್ ಗಾಂಧಿ
ವಯನಾಡು: ವಯನಾಡಿನಲ್ಲಿ ಭೂಕುಸಿತದಿಂದ (Wayanad Landslide) ಸಂಕಷ್ಟದಲ್ಲಿರುವ ಸಂತ್ರಸ್ತರಿಗೆ ಕಾಂಗ್ರೆಸ್ ಪಕ್ಷ 100 ಮನೆಗಳನ್ನು ನಿರ್ಮಿಸಿಕೊಡಲಾಗುತ್ತದೆ ಎಂಬ ಭರವಸೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.ಇದನ್ನೂ ಓದಿ: Paris Olympics : ಶೂಟಿಂಗ್ 50 ಮೀಟರ್ ರೈಫಲ್ 3…
Paris Olympics : ಶೂಟಿಂಗ್ 50 ಮೀಟರ್ ರೈಫಲ್ 3 ಪೊಸಿಷನ್‌ನಲ್ಲಿ ಸ್ವಪ್ನಿಲ್ ಕುಸಾಲೆಗೆ ಕಂಚು
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ (Paris Olympics) ಪುರುಷರ ಶೂಟಿಂಗ್ ವೈಯಕ್ತಿಕ 50 ಮೀಟರ್ ವಿಭಾಗದ ರೈಫಲ್ 3 ಪೊಸಿಷನ್‌ನಲ್ಲಿ ಭಾರತದ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಗೆದ್ದಿದ್ದಾರೆ.ಇದನ್ನೂ ಓದಿ: Karnataka: ರಾಜ್ಯದಲ್ಲಿ ಭಾರಿ ಮಳೆಯ ಪರಿಣಾಮ, ಕಟ್ಟೆಚ್ಚರ ವಹಿಸಲು ಡಿಸಿಗಳಿಗೆ ಸಿಎಂ…
ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ನಿಧನ: ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಸಂತಾಪ
ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ಅವರು ಕೆಲ ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರಿಂದ ಕಳೆದ ರಾತ್ರಿ ನಿಧನರಾಗಿದ್ದಾರೆ.ಇದನ್ನೂ ಓದಿ: Rahul Dravid : 2028ರಲ್ಲಿ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರ್ಪಡೆ: ರಾಹುಲ್ ದ್ರಾವಿಡ್ ಪ್ರತಿಕ್ರಿಯೆ 71 ವರ್ಷ ವಯಸ್ಸಿನ ಗಾಯಕ್ವಾಡ್…
Train Accident: ಜಾರ್ಖಂಡ್‌ನಲ್ಲಿ ಮುಂಬೈ–ಹೌರಾ ರೈಲು ಹಳಿತಪ್ಪಿ, 2 ಮೃತ್ಯು, 20 ಪ್ರಯಾಣಿಕರಿಗೆ ಗಾಯ
ಜಾರ್ಖಂಡ, ರಾಂಚಿ: ಜಾರ್ಖಂಡ್‌ನ ಸೆರೈಕೆಲಾ-ಖಾರ್ಸಾ ವಾನ್ ಜಿಲ್ಲೆಯಲ್ಲಿ ಇಂದು ಮುಂಜಾನೆ (Train Accident) ಮುಂಬೈ–ಹೌರಾ ರೈಲಿನ 18 ಬೋಗಿಗಳು ಹಳಿತಪ್ಪಿ, ಇಬ್ಬರು ಮೃತಪಟ್ಟಿದ್ದಾರೆ ಮತ್ತು 20 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಅವಘಡ ಮುಂಜಾನೆ 3.45 ಗಂಟೆಗೆ, ಚಕ್ರಧರಪುರ ವಿಭಾಗದ ಜಮ್‌ಶೆಡ್‌ಪುರದಿಂದ…
Rahul Dravid : 2028ರಲ್ಲಿ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರ್ಪಡೆ: ರಾಹುಲ್ ದ್ರಾವಿಡ್ ಪ್ರತಿಕ್ರಿಯೆ
ಫ್ರಾನ್ಸ್, ಪ್ಯಾರಿಸ್: ಭಾರತ ಕ್ರಿಕೆಟ್ ತಂಡದ ಮಾಜಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ (Rahul Dravid), 2028ರಲ್ಲಿ ಲಾಸ್ ಏಂಜಲೀಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಕ್ರಿಕೆಟ್ ಸೇರ್ಪಡೆಗೆ ತನ್ನ ಪ್ರತಿಕ್ರಿಯೆ ವ್ಯಕ್ತಪಡಿಸಿ, ಇದೊಂದು ಸಾಧಾರಣ ಬೆಳವಣಿಗೆ ಎಂದು ಹೇಳಿದ್ದಾರೆ.ಇದನ್ನೂ ಓದಿ:…
ದೆಹಲಿ: ಐಎಎಸ್ ಕೋಚಿಂಗ್ ಸೆಂಟರ್‌ಗೆ ನೀರು ತುಂಬಿ ಮೂವರು ಅಭ್ಯರ್ಥಿಗಳ ಸಾವು
ನವದೆಹಲಿ: ನವದೆಹಲಿಯಲ್ಲಿ ಭಾರಿ ಮಳೆಯಿಂದ ನೆಲಮಾಳಿಗೆಯ ಕೋಚಿಂಗ್ ಸೆಂಟರ್‌ಗೆ ನೀರು ತುಂಬಿಕೊಂಡು, ನಾಗರಿಕ ಸೇವಾ ಪರೀಕ್ಷೆಗೆ ಸಿದ್ಧರಾಗುತ್ತಿದ್ದ ಮೂವರು ಅಭ್ಯರ್ಥಿಗಳು ಮೃತಪಟ್ಟಿದ್ದಾರೆ. ಈ ಘಟನೆ ಕೇಂದ್ರ ದೆಹಲಿಯ ಹಳೆಯ ರಾಜಿಂದರ್ ನಗರದಲ್ಲಿ ಸಂಭವಿಸಿದೆ.ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ…