Exit Poll ಫಲಿತಾಂಶಕ್ಕಿಂತ ಮಂಗಳವಾರ ಫಲಿತಾಂಶ ಸಂಪೂರ್ಣ ಭಿನ್ನವಾಗಲಿದೆ: ಸೋನಿಯಾ ಗಾಂಧಿ
ಲೋಕಸಭಾ ಚುನಾವಣೆಯ ಫಲಿತಾಂಶ ಎಕ್ಸಿಟ್ ಪೋಲ್‌ಗಳಲ್ಲಿ (Exit Poll) ತೋರಿಸಿರುವ ಫಲಿತಾಂಶಕ್ಕೆ ಸಂಪೂರ್ಣ ಭಿನ್ನವಾಗಿ ಇರುತ್ತದೆ ಎಂದು ತುಂಬಾ ವಿಶ್ವಾಸ ಇದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಹೇಳಿದ್ದಾರೆ.ಇದನ್ನೂ ಓದಿ: ಲೋಕಸಭಾ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಜೂನ್ 4ರಂದು ಬೆಂಗಳೂರಿನಲ್ಲಿ…
BS Yediyurappa: ಮಾಜಿ ಮುಖ್ಯಮಂತ್ರಿ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ನಿಧನವಾಗಿದ್ದಾಳೆ. ಮಮತಾ ಮೃತ ಮಹಿಳೆ ಉಸಿರಾಟ ಸಮಸ್ಯೆ ಸಂಬಂಧ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: Arvind Kejriwal…
Arvind Kejriwal ಜಾಮೀನು ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ.
ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಜಾಮೀನು ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತುರ್ತು ವಿಚಾರಣೆಗೆ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಈ ವಿಚಾರದಲ್ಲಿ ಸೂಕ್ತ ನಿರ್ಧಾರ…
Arvind Kejriwal ಅವರು ಸುಪ್ರೀಂ ಕೋರ್ಟ್‌ಗೆ ತಮ್ಮ ಮಧ್ಯಂತರ ಜಾಮೀನಿನ ಅವಧಿಯನ್ನು 7 ದಿನಗಳ ಕಾಲ ವಿಸ್ತರಿಸುವಂತೆ ವಿನಂತಿಸಿದ್ದಾರೆ.
ನವದೆಹಲಿ: ದೆಹಲಿ ಮುಖ್ಯಮಂತ್ರಿ Arvind Kejriwal ಅವರು ಸುಪ್ರೀಂ ಕೋರ್ಟ್‌ಗೆ ಮಧ್ಯಂತರ ಜಾಮೀನಿನ ಅವಧಿಯನ್ನು 7 ದಿನಗಳ ಕಾಲ ವಿಸ್ತರಿಸಲು ವಿನಂತಿಸಿದ್ದಾರೆ. ಸುಪ್ರೀಂ ಕೋರ್ಟ್ ಕೇಜ್ರಿವಾಲ್ ಅವರಿಗೆ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಅರವಿಂದ್ ಕೇಜ್ರಿವಾಲ್ ಅವರ ವಕೀಲರು ಸುಪ್ರೀಂ ಕೋರ್ಟ್‌ಗೆ…
Ebrahim Raisi: ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನ
ಟೆಹ್ರಾನ್: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಮೇ 19, 2024 ರಂದು ಹೆಲಿಕಾಪ್ಟರ್ ಪತನದಲ್ಲಿ ನಿಧನವಾಗಿರುವ ಮಾಹಿತಿ ಲಭ್ಯವಾಗಿದೆ. ಈ ದುರಂತದಲ್ಲಿ ವಿದೇಶಾಂಗ ಸಚಿವ ಹೋಸೆನ್ ಅಮೀರ್-ಅಬ್ದೋಲ್ಲಾಹಿಯನ್ ಸೇರಿದಂತೆ ಇನ್ನೂ ನಾಲ್ವರು ಸಾವನ್ನಪ್ಪಿದ್ದಾರೆ. ರವಿವಾರ ಪರ್ವತಗಳಲ್ಲಿ ಪತನಗೊಂಡ…
HD Revanna: ಮೇ 20ಕ್ಕೆ ಜಾಮೀನು ಅರ್ಜಿ ಕಾಯ್ದಿರಿಸಿದ ನ್ಯಾಯಾಲಯ
ಬೆಂಗಳೂರು: ಜೆಡಿಎಸ್ ಶಾಸಕ HD Revanna ಅವರು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಇಂದು (ಮೇ 17) ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ, ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿ, ಅಂತಿಮ ಆದೇಶವನ್ನು ಮೇ 20ಕ್ಕೆ ಕಾಯ್ದಿರಿಸಿದೆ. ಮೇ 20ರವರೆಗೆ ಮಧ್ಯಂತರ…
Prajwal Revanna Video Case: ಎಚ್. ಡಿ. ರೇವಣ್ಣ ಬಂಧನ
ಜೆಡಿಎಸ್ ಪಕ್ಷದ ಮುಖಂಡ ಎಚ್. ಡಿ. ರೇವಣ್ಣ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದಾರೆ. ನಿರೀಕ್ಷಣಾ ಜಾಮೀನಿಗಾಗಿ ಅವರು ಸಲ್ಲಿಸಿದ್ದ ಅರ್ಜಿ ವಜಾ ಆಗಿರುವ ಹಿಂದೆಯೇ ಎಸ್.ಐ.ಟಿ. ಅಧಿಕಾರಿಗಳು ಬೆಂಗಳೂರಿನ ಪದ್ಮನಾಭ ನಗರದ ಅವರ ನಿವಾಸದಿಂದ ಬಂಧಿಸಿದ್ದಾರೆ. ಸಂತ್ರಸ್ಥೆಯ ಮಗ ಮೈಸೂರಿನ ಕೆ.ಆರ್.…
Prajwal Revanna Video Case: ಬೇಗನೆ ಭಾರತಕ್ಕೆ ಬಂದು ಶರಣಾಗುವಂತೆ ಪ್ರಜ್ವಲ್ ಗೆ ದೇವಗೌಡರ ಸೂಚನೆ.
ಹಾಸನದ ಸಂಸದ ಹಾಗೂ ಪೆನ್ ಡ್ರೈವ್ ಪ್ರಕರಣದ ಆರೋಪಿ ಮೊಮ್ಮಗ ಪ್ರಜ್ವಲ್ ಗೆ ಬೇಗನೆ ವಿದೇಶದಿಂದ ಬಂದು ಪೊಲೀಸರ ಮುಂದೆ ಶರಣಾಗುವಂತೆ EX PM ಎಚ್. ಡಿ. ದೇವೇಗೌಡರು ಸೂಚನೆ ಕೊಟ್ಟಿದ್ದಾರೆಂದು ತಿಳಿಬಂದಿದೆ. ಈ ಸೂಚನೆಯಂತೆ ಪ್ರಜ್ವಲ್ ಎರಡು ದಿನಗಳಲ್ಲಿ ಬೆಂಗಳೂರಿಗೆ ಆಗಮಿಸುವ ಸಾಧ್ಯತೆಯಿದೆ. Prajwal Revanna ಬಗ್ಗೆ…
Whatsapp ban: ಭಾರತದಲ್ಲಿ ವ್ಯಾಟ್ಸಪ್ ಬಂದ್ ಆಗುತ್ತದೆಯೇ?
Whatsapp stop service in India: ಇಂದು ಎಲ್ಲರ ಮೊಬೈಲ್ ನಲ್ಲಿ ಮಹತ್ವದ ಮೆಸೇಜ್ ಸ್ಥಾನ ಹೊಂದಿರುವ ವ್ಯಾಟ್ಸಪ್ ಬಂದಾದರೆ ಹೇಗೆ? ಎಂದು ಆಲೋಚಿಸಿದರೆ ದಿಗ್ಭ್ರಮೆ ಉಂಟಾಗುತ್ತದೆ. ಹಾಗೇನಾದರೂ ಆದರೆ ಬದುಕಿನ ಒಂದು ಭಾಗವೇ ಬಂದಾದಂತೆ. ಅಷ್ಟೊಂದು ಎಲ್ಲರೂ ವ್ಯಾಟ್ಸಪ್ ಮೇಲೆ ಅವಲಂಬಿತರಾಗಿದ್ದಾರೆ. ಕೇಂದ್ರ ಸರಕಾರದ…
China: ಚೀನಾದಲ್ಲಿ ಹೈವೇ ಕುಸಿತ. ಮೃತರ ಸಂಖ್ಯೆ 48ಕ್ಕೆ ಏರಿಕೆ!
ಬೀಜಿಂಗ್: ಚೀನಾದ ದಕ್ಷಿಣ ಗುವಾಂಗ್‌ಡಾಂಗ್ ಪ್ರಾಂತ್ಯದಲ್ಲಿ ಭಾರೀ ಮಳೆಯಿಂದ ಹೆದ್ದಾರಿ ಕುಸಿದು ಸಾವನ್ನಪ್ಪಿದವರ ಸಂಖ್ಯೆ 48 ಕ್ಕೆ ಏರಿದೆ. ಮೀಝ ನಗರದಿಂದ ಡಾಬು ಕೌಂಟಿಯ ಕಡೆಗೆ ಹೋಗುವ ರಸ್ತೆಯ ಮೇಲೆ ಮಳೆಯಿಂದ ರಸ್ತೆ ಕುಸಿತವಾಗಿವೆ. ಚೀನಾದ ಮಾಧ್ಯಮಗಳು ವರದಿ ಮಾಡಿವೆ, ವೇಗವಾಗಿ ಬರುತ್ತಿದ್ದ 20ಕ್ಕೂ ಹೆಚ್ಚು…