Court Jobs : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಉತ್ತರ ಕನ್ನಡ ಜಿಲ್ಲಾ “Uttara Kannada District Court” ಘಟಕದಲ್ಲಿ 26 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ, ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೆಳಗೆ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ
ಇತ್ತೀಚಿನ ಉದ್ಯೋಗಗಳ ಅಪ್ಡೇಟ್ಗಳು WhatsApp Channel ಫಾಲೋ ಮಾಡಿ
ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ
ಇಲಾಖೆ ಹೆಸರು:- ಜಿಲ್ಲಾ ನ್ಯಾಯಾಲಯ ಉತ್ತರಕನ್ನಡ |
---|
ಹುದ್ದೆಯ ಹೆಸರು :- 1. ಬೆರಳಚ್ಚುಗಾರ 2. ನಕಲು ಬೆರಳಚ್ಚುಗಾರ 3. ಆದೇಶ ಜಾರಿಕಾರ |
ಒಟ್ಟು ಹುದ್ದೆ :- 1. ಬೆರಳಚ್ಚುಗಾರ - 3 2. ನಕಲು ಬೆರಳಚ್ಚುಗಾರ - 3 3. ಆದೇಶ ಜಾರಿಕಾರ - 20 |
ಮಾಸಿಕ ವೇತನ :- 1. ಬೆರಳಚ್ಚುಗಾರ - 21400-42000 2. ನಕಲು ಬೆರಳಚ್ಚುಗಾರ - 21400-42000 3. ಆದೇಶ ಜಾರಿಕಾರ - 19950-37900 |
ಶೈಕ್ಷಣಿಕ ವಿದ್ಯಾರ್ಹತೆ :- 1. ಬೆರಳಚ್ಚುಗಾರ 1. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಕಮರ್ಷಿಯಲ್ ಪ್ರಾಕ್ಟಿಸನಲ್ಲಿ ಮೂರು ವರ್ಷಗಳ ಡಿಪ್ಲೋಮಾ (Three years Diploma in Commercial Practice) ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗಾಗಿ ಹೊಂದಿರಬೇಕು. 2. ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಪ್ರೌಢದರ್ಜೆ ಬೆರಳಚ್ಚು (Senior Grade Typewriting) ಪರೀಕ್ಷೆಯಲ್ಲಿ ಅಥವಾ ಸೆಕ್ರೆಟರಿಯಲ್ ಪ್ರಾಕ್ಟಿಸ್ ಡಿಪ್ಲೋಮಾ (Diploma in Secretarial Practice) ಪರೀಕ್ಷೆಯಲ್ಲಿ ಉತ್ತಿರೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗಾಗಿ ಹೊಂದಿರಬೇಕು. 3. ಕಛೇರಿ ಕಾರ್ಯಕಲಾಪಗಳಿಗೆ ಸಂಬಂಧಿಸಿದಂತೆ ಗಣಕಯಂತ್ರದ (ಕಂಪ್ಯೂಟರ್) ಜ್ಞಾನ ಅವಶ್ಯಕವಾಗಿರುತ್ತದೆ. |
2. ನಕಲು ಬೆರಳಚ್ಚುಗಾರ 1. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಕಮರ್ಷಿಯಲ್ ಪ್ರಾಕ್ಟಿಸನಲ್ಲಿ ಮೂರು ವರ್ಷಗಳ ಡಿಪ್ಲೋಮಾ (Three years Diploma in Commercial Practice) ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗಾಗಿ ಹೊಂದಿರಬೇಕು. 2. ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕಿರಿಯ ಶ್ರೇಣಿ ಬೆರಳಚ್ಚು (Junior Grade Typewriting) ಪರೀಕ್ಷೆಯಲ್ಲಿ ಅಥವಾ ಸೆಕ್ರೆಟರಿಯಲ್ ಪ್ರಾಕ್ಟಿಸ್ ಡಿಪ್ಲೋಮಾ (Diploma in Secretarial Practice) ಪರೀಕ್ಷೆಯಲ್ಲಿ ಉತ್ತಿರರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗಾಗಿ ಹೊಂದಿರಬೇಕು. 3 ಕಛೇರಿ ಕಾರ್ಯಕಲಾಪಗಳಿಗೆ ಸಂಬಂಧಿಸಿದಂತೆ ಗಣಕಯಂತ್ರದ (ಕಂಪ್ಯೂಟರ್) ಜ್ಞಾನ ಅವಶ್ಯಕವಾಗಿರುತ್ತದೆ. |
3. ಆದೇಶ ಜಾರಿಕಾರ 1. ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣತ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗಾಗಿ ಹೊಂದಿರಬೇಕು. 2. ಭಾರಿ / ಹಗುರ ವಾಹನ ಚಾಲನಾ ಅನುಜ್ಞಾಪತ್ರ (Driving license HMV/LMV) ಹೊಂದಿದವರಿಗೆ ಆದ್ಯತೆ ನೀಡಲಾಗುವುದು. |
ವಯೋಮಿತಿ :- ಕನಿಷ್ಠ – 18 ವರ್ಷಗಳು ಗರಿಷ್ಠ - 35 ವರ್ಷಗಳು ಪ್ರವರ್ಗ-1 (ಎ), III(ಎ) ಹಾಗೂ III(ಬಿ) ಅಭ್ಯರ್ಥಿಗಳಿಗೆ 38 ವರ್ಷಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷಗಳು |
ಅರ್ಜಿ ಹಾಕುವ ವಿಧಾನ :- ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 20.06.2024 ರಿಂದ 19.07.2024ವರೆಗೆ ಸಬಹುದಾಗಿರುತ್ತದೆ. |
ಅರ್ಜಿ ಶುಲ್ಕ:- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ - ರೂ. 100/- ಪ್ರವರ್ಗ-II(ಎ),II(ಬಿ), III(ಬಿ)ಹಾಗೂ I(ಬಿ) ಅಭ್ಯರ್ಥಿಗಳಿಗೆ - 150/- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - 300/- |
ಆಯ್ಕೆವಿಧಾನ :- ಟೈಪಿಂಗ್ ಟೆಸ್ಟ್ ಮೆರಿಟ್ ಲಿಸ್ಟ್ ಸಂದರ್ಶನ |
ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 20-06-2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-07-2024 ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 20-07-2024 |