india Delhi Heatwave: ದೆಹಲಿಯಲ್ಲಿ 24 ಗಂಟೆಗಳಲ್ಲಿ 17 ಮಂದಿ ಸಾವು By nationalnewsinfo.com June 20, 2024 1 Min Read 0 ನವದೆಹಲಿ: ದೆಹಲಿಯ (Delhi Heatwave) ಬಿಸಿಲಿನ ತೀವ್ರತೆಯಿಂದಾಗಿ ಕಳೆದ 24 ಗಂಟೆಗಳಲ್ಲಿ ರಾಮ್ ಮನೋಹರ್ ಲೋಹಿಯಾ ಹಾಗೂ ಸಫ್ದರ್‌ಜಂಗ್ ಆಸ್ಪತ್ರೆಗಳಲ್ಲಿ ಶಾಖಾಘಾತದಿಂದ 17 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನೂ ಓದಿ: Arvind Kejriwal: ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಜುಲೈ 3ರವರೆಗೆ ವಿಸ್ತರಿಸಿದ ದಿಲ್ಲಿ ಕೋರ್ಟ್ ನಗರದಲ್ಲಿ ಶಾಖದ ಅತಿ ಹೆಚ್ಚಿನ ತಾಪಮಾನವು ಜನರ ಜೀವಕ್ಕೆ ಭಾರೀ ತೊಂದರೆ ಉಂಟುಮಾಡುತ್ತಿದೆ. ಅಧಿಕ ತಾಪಮಾನದಿಂದ ದೆಹಲಿಯ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. Join WhatsApp channel Share this post: Share on Facebook (Opens in new window) Facebook Share on X (Opens in new window) X Share on Telegram (Opens in new window) Telegram Share on WhatsApp (Opens in new window) WhatsApp Like this:Like Loading… Tags: latest News