Home Guard Jobs : ಗೃಹರಕ್ಷಕ ದಳ ಇಲಾಖೆಯಿಂದ 140 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ

Home Guard Jobs : ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಇಲಾಖೆಯಿಂದ (Home Guards Recruitment 2025) ಖಾಲಿ ಇರುವ 140 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೆಳಗೆ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ

ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ

Home Guards Recruitment 2025

ಇಲಾಖೆ ಹೆಸರು:- ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳ
ಹುದ್ದೆಯ ಹೆಸರು :- ಗೃಹರಕ್ಷಕ ದಳದವರು
ಒಟ್ಟು ಹುದ್ದೆ :- 140
ವಿದ್ಯಾರ್ಹತೆ :-
ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ :- ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 19 ವರ್ಷ ಮತ್ತು ಗರಿಷ್ಠ 50 ವರ್ಷ ವಯಸ್ಸಿನವರಾಗಿರಬೇಕು.
(ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ನೀಡಲಾಗಿದೆ.)
ಅರ್ಜಿ ಸಲ್ಲಿಸುವ ವಿಳಾಸ :-
ಗೃಹರಕ್ಷಕ ದಳ ಜಿಲ್ಲಾ ಕಛೇರಿ, ಸರ್ವೋದಯ ನಗರ, ದಿವೇಕರ್ ವಾಣಿಜ್ಯ ಕಾಲೇಜು ಎದುರು, ಕೋಡಿಬಾಗ, ಕಾರವಾರ
ಅರ್ಜಿ ಫಾರ್ಮ್ ಪಡೆಯುವ ಸ್ಥಳ:-
ಅರ್ಜಿಯನ್ನು ಗ್ರಹರಕ್ಷಕ ದಳದ ಜಿಲ್ಲಾ ಕಚೇರಿ ಸರ್ವೋದಯ ನಗರ ದಿವೇಕರ್ ಕಾಮರ್ಸ್ ಕಾಲೇಜ್ ಎದುರು ಕೂಡಿಬಾಗ ಕಾರ್ವಾರ್ ಇಲ್ಲಿ ಅರ್ಜಿಯನ್ನು ಉಚಿತವಾಗಿ ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 10 ಫೆಬ್ರುವರಿ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03 ಮಾರ್ಚ್ 2025

ಅರ್ಜಿ ಸಲ್ಲಿಸಲು, ಕ್ಲಿಕ್ ಮಾಡಿ:

Leave a Reply

Your email address will not be published. Required fields are marked *