Headlines

Karnataka By Elections 2024: ಕರ್ನಾಟಕದಲ್ಲಿ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳ ಉಪಚುನಾವಣೆ ನವೆಂಬರ್ 13ರಂದು

ನವದೆಹಲಿ: ಚುನಾವಣಾ ಆಯೋಗದ ಅಧಿಸೂಚನೆಯ ಪ್ರಕಾರ, ಕರ್ನಾಟಕದ ಚನ್ನಪಟ್ಟಣ, ಸಂಡೂರು, ಮತ್ತು ಶಿಗ್ಗಾಂವಿ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗಳನ್ನು (Karnataka By Elections 2024) ನವೆಂಬರ್ 13, 2024ರಂದು ನಡೆಸಲಾಗುವುದು. ಫಲಿತಾಂಶವನ್ನು ನವೆಂಬರ್ 23ರಂದು ಪ್ರಕಟಿಸಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆಯಲು ಕೋರ್ಟ್ ಅನುಮತಿ ಅಗತ್ಯ: ಸಿಎಂ ಸಿದ್ದರಾಮಯ್ಯ ಅಧಿಸೂಚನೆ ಅಕ್ಟೋಬರ್ 18ರಂದು ಬಿಡುಗಡೆಯಾಗಲಿದೆ. ನಾಮಪತ್ರ ಸಲ್ಲಿಸಲು ಕೊನೆ ದಿನ ಅಕ್ಟೋಬರ್ 25, ಪರಿಶೀಲನೆ ಅ.28ರಂದು, ಮತ್ತು ಹಿಂಪಡೆಯಲು ಕೊನೆ ದಿನ ಅ.30 ಎಂದು ಮಾಹಿತಿ ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!

Discover more from National News Info Kannada- ಕನ್ನಡ ನ್ಯೂಸ್

Subscribe now to keep reading and get access to the full archive.

Continue reading