Karnataka Petrol Diesel Price: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ತೆರಿಗೆ ಹೆಚ್ಚಿಸಿದ ಸರ್ಕಾರ

ಕರ್ನಾಟಕ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ. (Karnataka Petrol Diesel Price) ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಪೆಟ್ರೋಲ್‌ ₹ 3 ಹಾಗೂ ಡೀಸೆಲ್‌ ಬೆಲೆಯಲ್ಲಿ ₹3.50 ರೂಪಾಯಿ ಹೆಚ್ಚಳವಾಗಿದೆ.
ಇದನ್ನೂ ಓದಿ: NEET EXAM: 1,563 ಅಭ್ಯರ್ಥಿಗಳ ಗ್ರೇಸ್ ಅಂಕ ರದ್ದು, ಜೂನ್ 23 ರಂದು ಮರು ಪರೀಕ್ಷೆ

ರಾಜ್ಯ ಸರ್ಕಾರ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆಯನ್ನು ಶೇ 25.92 ರಿಂದ ಶೇ 29.84 ಕ್ಕೆ ಏರಿಕೆ ಮಾಡಿದೆ. ಪ್ರಸ್ತುತ ಶೇ 3.9ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 29.84 ಕ್ಕೆ ಹೆಚ್ಚಳವಾಗಿದೆ. ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ

ಈಗ ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 99.84 ರೂ. ಮತ್ತು ಡೀಸೆಲ್‌ ಬೆಲೆ ಲೀಟರ್‌ಗೆ 85.93 ರೂ. ಹೆಚ್ಚಳವಾಗಿದೆ. ಇದೀಗ ತೆರಿಗೆ ಹೆಚ್ಚಳದ ಬಳಿಕ ಪೆಟ್ರೋಲ್‌ ದರ ಲೀಟರ್‌ಗೆ 102.84 ರೂ. ಆಗಲಿದೆ. ಡೀಸೆಲ್‌ ದರ ಲೀಟರ್‌ಗೆ 89.43 ರೂ. ಆಗಲಿದೆ.

Leave a Reply

Your email address will not be published. Required fields are marked *