ಅವರು 2014ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನವನ್ನು ಆರಂಭಿಸಿ, 298 ಪಂದ್ಯಗಳಲ್ಲಿ 6,678 ರನ್ಗಳಿಸಿದ್ದು, 366 ವಿಕೆಟ್ಗಳನ್ನು ಪಡೆದಿದ್ದಾರೆ. 2019ರ ವಿಶ್ವಕಪ್ ಹಾಗೂ 2022ರ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಅಲಿ ಪ್ರಮುಖ ಪಾತ್ರ ವಹಿಸಿದ್ದರು.
ಮತ್ತೆ, ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್) ಅವರು ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದರು.