ಹಾಲಿನ ದರವನ್ನು ಲೀಟರ್‌ಗೆ 2 ರೂ ಹೆಚ್ಚಳ ಮಾಡಲಾಗಿದೆ. ಹಾಲಿನ ದರವನ್ನು 42 ರೂ.ನಿಂದ 44 ರೂ.ಗೆ ಹೆಚ್ಚಿಸಲಾಗಿದೆ. ಈ ಹೊಸ ದರದ ಪ್ರಕಾರ, 1,000 ಮಿಲಿ (1 ಲೀಟರ್) ಇನ್ಮುಂದೆ 1,050 ಎಂಎಲ್ ಹೆಚ್ಚುವರಿ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ. ಮೊಸರು, ಇತರೆ ಯಾವುದೇ ಹಾಲಿನ ಉತ್ಪನ್ನದ ದರ ಏರಿಕೆ ಮಾಡಿಲ್ಲ. ನಾಳೆಯಿಂದಲೇ ಪರಿಷೃತ ಹಾಲಿನ ದರಗಳು ಜಾರಿಯಾಗಲಿವೆ.