indiaLok Sabha Election 2024Politics Narendra Modi: ಜೂ. 9 ರಂದು ದೇಶದ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ By nationalnewsinfo.com June 8, 2024 1 Min Read 0 ನವದೆಹಲಿ: ಎನ್ ಡಿಎ (NDA) ಮೈತ್ರಿಕೂಟದ ನಾಯಕರಾಗಿ ನರೇಂದ್ರ ಮೋದಿ (Narendra Modi) ಆಯ್ಕೆಯಾಗಿದ್ದಾರೆ. ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ನರೇಂದ್ರ ಮೋದಿ ಅವರ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.ಇದನ್ನೂ ಓದಿ: PM Narendra Modi: ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ: 17ನೇ ಲೋಕಸಭೆಯ ವಿಸರ್ಜನೆ ಜೂನ್ 9 ರಂದು ಸಂಜೆ 07.15 ಕ್ಕೆ ರಾಷ್ಟ್ರಪತಿ ಭವನದಲ್ಲಿ ಸತತ ಮೂರನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಮತ್ತು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹಲವಾರು ವಿದೇಶಿ ಗಣ್ಯರು ನೆರೆಯ ರಾಷ್ಟ್ರಗಳ ಮುಖ್ಯಸ್ಥರು ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. Join WhatsApp channel Share this post: Share on Facebook (Opens in new window) Facebook Share on X (Opens in new window) X Share on Telegram (Opens in new window) Telegram Share on WhatsApp (Opens in new window) WhatsApp Like this:Like Loading… Tags: latest Newspolitics