Headlines

NDA ಮೋದಿಯನ್ನೇ ನಾಯಕರಾಗಿ ಆಯ್ಕೆ : ಜೂನ್ 8 ರಂದು ಪ್ರಧಾನಿಯಾಗಿ ಮೋದಿ ಪ್ರಮಾಣವಚನ

ನವದೆಹಲಿ: ನೇಶನಲ್ ಡೆಮಾಕ್ರಟಿಕ್ ಅಲಯನ್ಸ್ (NDA) ಮೈತ್ರಿಕೂಟದ ನಾಯಕರಾಗಿ ನರೇಂದ್ರ ಮೋದಿ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: PM Narendra Modi: ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ: 17ನೇ ಲೋಕಸಭೆಯ ವಿಸರ್ಜನೆ

ಮೋದಿ ಅವರು 2024ರ ಲೋಕಸಭೆ ಚುನಾವಣೆಯಲ್ಲಿ NDAನ ಮತ್ತೊಮ್ಮೆ ಜಯಭೇರಿ, ತನ್ನ ಪ್ರಭಾವಶಾಲಿ ನಾಯಕತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಿದರು. ಅವರು ಜೂನ್ 8 ರಂದು ತಮ್ಮ ಮೂರನೇ ಅವಧಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ

ಮೋದಿ ಅಧ್ಯಕ್ಷತೆಯಲ್ಲಿ ನಡೆದ NDA ಸಭೆಯಲ್ಲಿ ಜೆಡಿಯು ನಾಯಕ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಟಿಡಿಪಿ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು, ಶಿವಸೇನಾ ನಾಯಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಎಲ್‌ಜೆಪಿ (ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಇದನ್ನೂ ಓದಿ: Lok Sabha Election Results 2024: ಕರ್ನಾಟಕದಲ್ಲಿ ಗೆದ್ದವರು ಯಾರು? ಸಂಪೂರ್ಣ ಪಟ್ಟಿ ಇಲ್ಲಿದೆ

Leave a Reply

Your email address will not be published. Required fields are marked *

error: Content is protected !!

Discover more from National News Info Kannada- ಕನ್ನಡ ನ್ಯೂಸ್

Subscribe now to keep reading and get access to the full archive.

Continue reading