Headlines

ಬಾಗಲಕೋಟೆ: ಸಂಕ್ಲಾಪೂರದ ಇಟ್ಟಿಗೆ ಭಟ್ಟಿಯಲ್ಲಿ 34 ಜೀತದಾಳುಗಳ ರಕ್ಷಣೆ — ಐವರು ಬಾಲಕಾರ್ಮಿಕರು ಪತ್ತೆ

ಬಾಗಲಕೋಟೆ: ತಾಲ್ಲೂಕಿನ ಸಂಕ್ಲಾಪೂರ ಗ್ರಾಮದ ವ್ಯಾಪ್ತಿಯ ಇಟ್ಟಿಗೆ ಭಟ್ಟಿಯಲ್ಲಿ ಜೀತಕ್ಕೆ ಒಳಗಾಗಿದ್ದ 34 ಕಾರ್ಮಿಕರನ್ನು, ಅವರಲ್ಲಿ ಒಡಿಶಾ ಮೂಲದ ಐವರು ಬಾಲಕಾರ್ಮಿಕರನ್ನು, ಅಧಿಕಾರಿಗಳು ರಕ್ಷಿಸಿದ್ದಾರೆ. ಸರ್ಕಾರೇತರ ಸಂಸ್ಥೆಯೊಂದು ನೀಡಿದ ದೂರಿನ ಮೇರೆಗೆ ತುರ್ತು ಕಾರ್ಯಾಚರಣೆ ನಡೆಸಲಾಗಿದೆ. ತಹಶೀಲ್ದಾರ್ ಅಮರೇಶ್ ಪಮ್ಮಾರ್ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಭಟ್ಟಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿತು. ದಾಳಿ ವೇಳೆ ಒಟ್ಟು 34 ಮಂದಿ ಜೀತದಾಳುಗಳು ಪತ್ತೆಯಾಗಿದ್ದು, ಅವರಲ್ಲಿ ಐದು ಮಂದಿ ಅಪ್ರಾಪ್ತ ಬಾಲಕಾರ್ಮಿಕರು ಸೇರಿದ್ದಾರೆ. ಇದೇ ವೇಳೆ ಶಾಲೆಯನ್ನು…

Read More

Ramoji Rao: ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ, ರಾಮೋಜಿ ರಾವ್ ನಿಧನ, ಗಣ್ಯರಿಂದ ಸಂತಾಪ

ಹೈದೆರಾಬಾದ್: ರಾಮೋಜಿ ಫಿಲ್ಮ್ ಸಿಟಿ (Ramoji Film City) ಸಂಸ್ಥಾಪಕ ರಾಮೋಜಿ ರಾವ್ (Ramoji Rao) ಅವರು ಇಂದು ಶನಿವಾರ ಬೆಳಗಿನ ಜಾವ 3:45ಕ್ಕೆ ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.ಇಂದು ಹೈದರಾಬಾದ್‌ ನ ಸ್ಟಾರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಇದನ್ನೂ ಓದಿ: NCB Recruitment: ಸಬ್ ಇನ್ಸೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಮಾಧ್ಯಮ ಮತ್ತು ಚಲನಚಿತ್ರ ಕ್ಷೇತ್ರದಲ್ಲಿ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದ ಅವರು, ತಮ್ಮ ಜೀವನಕಾಲದಲ್ಲಿ ಅನೇಕ ಸಾಧನೆಗಳನ್ನು ಮಾಡಿದರು. ರಾಮೋಜಿ ಫಿಲ್ಮ್ ಸಿಟಿ,…

Read More

Chikkaballapur Accident: ರಸ್ತೆ ಅಪಘಾತದಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿ ಸಾವು, ಓರ್ವನಿಗೆ ಗಾಯ

Chikkaballapur Accident ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಬಳಿ ಕಾರು ಕಾಲುವೆಗೆ ಬಿದ್ದು ಮೂವರು ಬೆಸ್ಕಾಂ ಸಿಬ್ಬಂದಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: Prajwal revanna ಅಶ್ಲೀಲ ವಿಡಿಯೋ ಪ್ರಕರಣ: ಎಸ್ಐಟಿ ಕಸ್ಟಡಿ ವಿಸ್ತರಿಸಿದ ಕೋರ್ಟ್ ಗುರುವಾರ ನಡುರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಸ್ಕಾಂ ಸಿಬ್ಬಂದಿ ವೇಣಗೋಪಾಲ್ (34) ಹಾಗೂ ಶ್ರೀಧರ್ (35) ಮತ್ತು ಬೆಸ್ಕಾಂನ ಲೈನ್ ಮ್ಯಾನ್ ಮಂಜಪ್ಪ (35) ಮೃತರು. ಎಂದು ಗುರುತಿಸಲಾಗಿದೆ. ಓರ್ವ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ. ಈಗ ವಾಟ್ಸಾಪ್ ಚಾನೆಲ್ ಅನ್ನು ಫಾಲೋ ಬ್ರೆಝಾ…

Read More

Karnataka Jobs 2024 : ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕರ್ನಾಟಕದಲ್ಲಿ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ. ನೀವು ಅರ್ಹತೆ ಮತ್ತು ಆಸಕ್ತಿ ಹೊಂದಿದ್ದರೆ, ಆನ್‌ಲೈನ್ ಅರ್ಜಿಯನ್ನು ಸಲ್ಲಿಸಿ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕರ್ನಾಟಕ ಕಂದಾಯ ಇಲಾಖೆ ಉದ್ಯೋಗಗಳು 2024 ಅನ್ನು ಗ್ರಾಮ ಪಂಚಾಯಿತಿಗೆ ಸಂಬಂಧಿಸಿದಂತೆ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಬಿಡುಗಡೆ ಮಾಡಿದೆ. ನೇಮಕಾತಿಯ ಪ್ರಕಾರ ಒಟ್ಟು 1000 ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ.. ಗ್ರಾಮ ಆಡಳಿತಾಧಿಕಾರಿ Edit ಹುದ್ದೆಯ ಹೆಸರು :- ಗ್ರಾಮ ಆಡಳಿತ ಅಧಿಕಾರಿ ಒಟ್ಟು ಹುದ್ದೆ :-…

Read More

Online Passport Portal: ಪಾಸ್ಪೋರ್ಟ್ ಸೇವಾ ಪೋರ್ಟಲ್ ಮುಂದಿನ 5 ದಿನಗಳ ಕಾಲ ಸ್ಥಗಿತ

ನವದೆಹಲಿ: ದೇಶಾದ್ಯಾಂತ, ಪಾಸ್ಪೋರ್ಟ್ ಅರ್ಜಿಗಳ ಆನ್ಲೈನ್ ಪೋರ್ಟಲ್ Online (Online Passport Portal) ಮುಂದಿನ ಐದು ದಿನಗಳವರೆಗೆ ಮುಚ್ಚಲಾಗುವುದು ಎಂದು ಸರ್ಕಾರ ಪ್ರಕಟಿಸಿದೆ. ಈ ಅವಧಿಯಲ್ಲಿ ಯಾವುದೇ ಹೊಸ ನೇಮಕಾತಿಗಳನ್ನು ನಿಗದಿಪಡಿಸಲಾಗುವುದಿಲ್ಲ, ಮತ್ತು ಮೊದಲು ಕಾಯ್ದಿರಿಸಿದ್ದ ನೇಮಕಾತಿಗಳನ್ನು ಮರುನಿಗದಿಪಡಿಸಲಾಗುವುದು.ಇದನ್ನು ಓದಿ: BSNL ಅಕ್ಟೋಬರ್‌ನಿಂದ ದೇಶಾದ್ಯಂತ 4G ಸೇವೆಗಳು ಪ್ರಾರಂಭ ಆಗಸ್ಟ್ 29, 2024 ರ ಗುರುವಾರದಿಂದ ಸೆಪ್ಟೆಂಬರ್ 2, ಸೋಮವಾರ ಬೆಳಿಗ್ಗೆ 6:00 ಗಂಟೆಯವರೆಗೆ ಪಾಸ್ಪೋರ್ಟ್ ಸೇವಾ ಪೋರ್ಟಲ್ ತಾಂತ್ರಿಕ ನಿರ್ವಹಣೆಗೆ ಸ್ಥಗಿತಗೊಳ್ಳಲಿದೆ. ಈಗಲೇ ವಾಟ್ಸಾಪ್ ಚಾನೆಲ್ ಫಾಲೋ…

Read More

ಆಂಧ್ರದ ಇಬ್ಬರು YSRCP ರಾಜ್ಯಸಭಾ ಸದಸ್ಯರು ರಾಜೀನಾಮೆ: TDPಗೆ ಮರಳುವ ಸಾಧ್ಯತೆ

ನವದೆಹಲಿ: ಆಂಧ್ರಪ್ರದೇಶದ ವೈಎಸ್‌ಆರ್‌ಸಿಪಿಗೆ ಸೇರಿದ ಇಬ್ಬರು ರಾಜ್ಯಸಭಾ ಸದಸ್ಯರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಸಭಾ ಸದಸ್ಯರಾದ ಬೀಡ ಮಸ್ತಾನ್ ರಾವ್ ಜಾಧವ್ ಹಾಗೂ ವೆಂಕಟರಮಣ ರಾವ್ ಮೋಪಿದೇವಿ ಅವರು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದು, ಅದು ಅಂಗೀಕಾರಗೊಂಡಿದೆ ಎಂದು ಪಿಟಿಐ ವರದಿ ಮಾಡಿದೆ.ಇದನ್ನೂ ಓದಿ: Online Passport Portal: ಪಾಸ್ಪೋರ್ಟ್ ಸೇವಾ ಪೋರ್ಟಲ್ ಮುಂದಿನ 5 ದಿನಗಳ ಕಾಲ ಸ್ಥಗಿತ ಮಸ್ತಾನ್ ರಾವ್ ಅವರ ಅವಧಿ 2028ಕ್ಕೆ ಕೊನೆಗೊಳ್ಳಬೇಕಾಗಿತ್ತು, ಆದರೆ…

Read More

Prajwal Revanna Video Case: ಎಚ್. ಡಿ. ರೇವಣ್ಣ ಬಂಧನ

ಜೆಡಿಎಸ್ ಪಕ್ಷದ ಮುಖಂಡ ಎಚ್. ಡಿ. ರೇವಣ್ಣ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದಾರೆ. ನಿರೀಕ್ಷಣಾ ಜಾಮೀನಿಗಾಗಿ ಅವರು ಸಲ್ಲಿಸಿದ್ದ ಅರ್ಜಿ ವಜಾ ಆಗಿರುವ ಹಿಂದೆಯೇ ಎಸ್.ಐ.ಟಿ. ಅಧಿಕಾರಿಗಳು ಬೆಂಗಳೂರಿನ ಪದ್ಮನಾಭ ನಗರದ ಅವರ ನಿವಾಸದಿಂದ ಬಂಧಿಸಿದ್ದಾರೆ. ಸಂತ್ರಸ್ಥೆಯ ಮಗ ಮೈಸೂರಿನ ಕೆ.ಆರ್. ನಗರದ ಪೊಲೀಸ್ ಠಾಣೆಯಲ್ಲಿ ತಾಯಿಯ ಅಪಹರಣವಾಗಿದೆಯೆಂದು ದೂರು ನೀಡಿದ್ದರು. ಎಪ್ರಿಲ್ 29 ರಂದು ಸಂತ್ರಸ್ಥೆಯನ್ನು ಅಪಹರಿಸಿ ರೇವಣ್ಣನ ಆಪ್ತ ಸಹಾಯಕ ರಾಜಶೇಖರನ ತೋಟದಲ್ಲಿ ಇರಿಸಲಾಗಿತ್ತು. ಅಲ್ಲಿಂದ ಸಂತ್ರಸ್ಥೆಯನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ….

Read More

PM Narendra Modi: ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ: 17ನೇ ಲೋಕಸಭೆಯ ವಿಸರ್ಜನೆ

ನವದೆಹಲಿ: ಇಂದು ಬುಧವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು 17ನೇ ಲೋಕಸಭೆ ವಿಸರ್ಜನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಾಜೀನಾಮೆಯನ್ನು ಸಲ್ಲಿಸಿದರು. ಇದನ್ನೂ ಓದಿ: Lok Sabha Election Results 2024: ಕರ್ನಾಟಕದಲ್ಲಿ ಗೆದ್ದವರು ಯಾರು? ಸಂಪೂರ್ಣ ಪಟ್ಟಿ ಇಲ್ಲಿದೆ ಜೂನ್ 8 ಶನಿವಾರದಂದು ನರೇಂದ್ರ ಮೋದಿಯವರು ಸತತ ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. Join…

Read More

NEET Exam : ನೀಟ್ ಪರೀಕ್ಷೆ ಅಗತ್ಯವಿಲ್ಲ, ನಟ ವಿಜಯ್ ಪ್ರಧಾನಿ ಮೋದಿಗೆ ಮನವಿ

ಚೆನ್ನೈ: ತಮಿಳುನಾಡಿನ “ತಮಿಳಗ ವೆಟ್ರಿ ಕಳಗಂ” ಪಕ್ಷದ ನಾಯಕ ಮತ್ತು ನಟ ವಿಜಯ್ ನೀಟ್‌ ಪರೀಕ್ಷೆಯಿಂದ (NEET Exam) ತಮಿಳುನಾಡಿಗೆ ವಿನಾಯಿತಿ ನೀಡಬೇಕು. ವಿಜಯ್ ಅವರು ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದಾಗ, ‘ದೇಶದ ಜನರು ‘ನೀಟ್’ ಪರೀಕ್ಷೆ ಬಗ್ಗೆ ನಂಬಿಕೆ ಕಳೆದುಕೊಂಡಿದ್ದಾರೆ. ಈ ಪರೀಕ್ಷೆ ವಿದ್ಯಾರ್ಥಿಗಳ ಮೇಲೆ ಅನವಶ್ಯಕ ಒತ್ತಡವನ್ನು ಸೃಷ್ಟಿಸುತ್ತಿದ್ದು, ಹಾಗಾಗಿ ಈ ಪರೀಕ್ಷೆ ಅಗತ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ. ಈ ಎಲ್ಲ ಅಂಶಗಳನ್ನು ಗಮನಿಸಿದರೆ ‘ನೀಟ್’ ಪರೀಕ್ಷೆಯಿಂದ ವಿನಾಯಿತಿ ಪಡೆಯುವುದು ಅನಿವಾರ್ಯ’ ಎಂದು ಹೇಳಿದರು. ತಮಿಳುನಾಡು ವಿಧಾನಸಭೆಯಲ್ಲಿ…

Read More

Karnataka: ರಾಜ್ಯದಲ್ಲಿ ಭಾರಿ ಮಳೆಯ ಪರಿಣಾಮ, ಕಟ್ಟೆಚ್ಚರ ವಹಿಸಲು ಡಿಸಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka : ಕರ್ನಾಟಕ ರಾಜ್ಯದಲ್ಲಿ ಭಾರಿ ಮಳೆಯ ಪರಿಣಾಮವಾಗಿ ಪ್ರವಾಹ ಮತ್ತು ಭೂಕುಸಿತದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಕಟ್ಟೆಚ್ಚರ ವಹಿಸಲು ಸೂಚನೆ ನೀಡಿದ್ದಾರೆ. ಜಲಾಶಯಗಳ ನೀರಿನ ಮಟ್ಟವನ್ನು ನಿರಂತರವಾಗಿ ಪರಿಶೀಲಿಸಿ, ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.ಇದನ್ನೂ ಓದಿ: Rahul Dravid : 2028ರಲ್ಲಿ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರ್ಪಡೆ: ರಾಹುಲ್ ದ್ರಾವಿಡ್ ಪ್ರತಿಕ್ರಿಯೆ ಕೇರಳದಲ್ಲಿ ಸಂಭವಿಸಿರುವ ಭೂಕುಸಿತವನ್ನು ಗಮನಿಸಿದಂತೆ, ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಸಹ ಭೂಕುಸಿತದ ಪ್ರಕರಣಗಳು…

Read More
error: Content is protected !!