Headlines

Arvind Kejriwal: ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಜುಲೈ 3ರವರೆಗೆ ವಿಸ್ತರಿಸಿದ ದಿಲ್ಲಿ ಕೋರ್ಟ್

ನವದೆಹಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ನ್ಯಾಯಾಂಗ ಬಂಧನದಲ್ಲಿ ಇಡುವ ಅವಧಿಯನ್ನು ದಿಲ್ಲಿ ಕೋರ್ಟ್ ಜುಲೈ 3 ರವರೆಗೆ ವಿಸ್ತರಿಸಿದೆ. ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯಗೊಂಡಿದ್ದು ವಿಡಿಯೊ ಕಾನ್ಫರೆನ್ಸ್ ಮೂಲಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಶೇಷ ನ್ಯಾಯಾಧೀಶ ನಿಯಾಯ್ ಬಿಂದು ಅವರು ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿದರು. ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ ವಿಚಾರಣೆ ವೇಳೆ ಕೇಜ್ರಿವಾಲ್ ಅವರ ವಕೀಲ ನ್ಯಾಯಾಂಗ ಬಂಧನದ…

Read More

ಭಾರತದ ಮಾಜಿ ಕ್ರಿಕೆಟಿಗ Yusuf Pathan ಅವರು TMC ಪಕ್ಷದಿಂದ ಲೋಕಸಭೆ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲೋಕಸಭೆ ಚುನಾವಣೆಗೆ ರಾಜ್ಯದ 42 ಸ್ಥಾನಗಳಿಗೆ ಎಲ್ಲಾ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದಾರೆ. ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಲೋಕಸಭೆ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಯೂಸುಫ್ ಪಠಾಣ್ ಅವರು ಬಹರಂಪುರದಿಂದ ತೃಣಮೂಲ ಅಭ್ಯರ್ಥಿಯಾಗಿ ಅಧೀರ್ ರಂಜನ್ ಚೌಧರಿ ವಿರುದ್ಧ ಸ್ಪರ್ಧಿಸಲಿದ್ದಾರೆ. ನಗರದ ಬ್ರಿಗೇಡ್‌ ಪರೇಡ್‌ ಮೈದಾನದಲ್ಲಿ ನಡೆಯುವ ಟಿಎಂಸಿಯ ಬೃಹತ್‌ ರ‍್ಯಾಲಿ ವೇಳೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಭ್ಯರ್ಥಿಗಳ ಹೆಸರು ಘೋಷಿಸಲಿದ್ದಾರೆ. ಇದರೊಂದಿಗೆ ಟಿಎಂಸಿಯ ಚುನಾವಣಾ…

Read More
error: Content is protected !!