Headlines

Home Guard Jobs : ಗೃಹರಕ್ಷಕ ದಳ ಇಲಾಖೆಯಿಂದ 140 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ

Home Guard Jobs : ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಇಲಾಖೆಯಿಂದ (Home Guards Recruitment 2025) ಖಾಲಿ ಇರುವ 140 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೆಳಗೆ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ Home Guards Recruitment 2025 Edit ಇಲಾಖೆ ಹೆಸರು:-…

Read More

Gold Price Today : ಭಾರತದಲ್ಲಿ ಚಿನ್ನದ ಬೆಲೆ ಜುಲೈ 1

Gold Price Today: ಇಂದು ಭಾರತದಲ್ಲಿ ಚಿನ್ನದ ದರಗಳು ಹೆಚ್ಚಿನ ಬದಲಾವಣೆಯಿಲ್ಲದೆ ಸ್ಥಿರವಾಗಿವೆ. ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಸ್ತಬ್ಧವಾಗಿ ಇರುವುದರಿಂದ ಭಾರತದ ಮಾರುಕಟ್ಟೆಯಲ್ಲಿಯೂ ಪ್ರಭಾವಿತವಾಗಿದೆ.ಭಾರತದ ಪ್ರಮುಖ ನಗರಗಳಲ್ಲಿ ಇಂದು ಚಿನ್ನದ ದರಗಳು ಹೀಗಿವೆ: 1. ಬೆಂಗಳೂರು: 22 ಕ್ಯಾರೆಟ್ ಚಿನ್ನದ 10 ಗ್ರಾಂ ದರ ₹66,250/- ಮತ್ತು 24 ಕ್ಯಾರೆಟ್ ಚಿನ್ನದ 10 ಗ್ರಾಂ ದರ ₹72,280/-.2. ಮುಂಬೈ: 22 ಕ್ಯಾರೆಟ್ ಚಿನ್ನದ 10 ಗ್ರಾಂ ದರ ₹66,250/- ಮತ್ತು 24 ಕ್ಯಾರೆಟ್ ಚಿನ್ನದ 10…

Read More

NEET UG 2026 ರದ್ದು: ಪೇಪರ್ ಲೀಕ್ ಆರೋಪದ ಬಳಿಕ ಮರುಪರೀಕ್ಷೆ ಶೀಘ್ರದಲ್ಲಿ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ್ದ NEET UG 2026 ಪರೀಕ್ಷೆಯನ್ನು ಕೇಂದ್ರ ಸರ್ಕಾರ ರದ್ದುಪಡಿಸಿದೆ. ಮೇ 3ರಂದು ನಡೆದ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ತನಿಖಾ ಸಂಸ್ಥೆಗಳ ಪ್ರಾಥಮಿಕ ಪರಿಶೀಲನೆಯಲ್ಲಿ ಪರೀಕ್ಷೆಗೆ ಮುನ್ನವೇ ಕೆಲವು ಪ್ರಶ್ನೆಗಳು ವಿದ್ಯಾರ್ಥಿಗಳ ಮೊಬೈಲ್‌ಗಳಿಗೆ ತಲುಪಿದ್ದವು ಎಂಬ ಮಾಹಿತಿ ಲಭ್ಯವಾಗಿದೆ. ಈ ಪ್ರಕರಣದ ತನಿಖೆಯನ್ನು ಇದೀಗ ಸಿಬಿಐಗೆ ಹಸ್ತಾಂತರಿಸಲಾಗಿದೆ. ಎನ್‌ಟಿಎ ಶೀಘ್ರದಲ್ಲೇ ಮರುಪರೀಕ್ಷೆಯ ದಿನಾಂಕ ಪ್ರಕಟಿಸುವ ಸಾಧ್ಯತೆ ಇದೆ. ಈಗಾಗಲೇ ಅರ್ಜಿ ಸಲ್ಲಿಸಿರುವ…

Read More

Arvind Kejriwal ಜಾಮೀನು ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ.

ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಜಾಮೀನು ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತುರ್ತು ವಿಚಾರಣೆಗೆ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಈ ವಿಚಾರದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಪೀಠ ಹೇಳಿದೆ. ಇದನ್ನೂ ಓದಿ: ಭಾರತದಲ್ಲಿ ವ್ಯಾಟ್ಸಪ್ ಬಂದ್ ಆಗುತ್ತದೆಯೇ? ಕೇಜ್ರಿವಾಲ್ ಅವರು ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ನೆವಿಗೆ ಮಾಡಿ ಜಾಮೀನು ವಿಸ್ತರಣೆಗೆ ಅರ್ಜಿ ಸಲ್ಲಿಸಿದ್ದರು.ಆದರೆ, ಸುಪ್ರೀಂಕೋರ್ಟ್ ಈ ಕುರಿತು ತುರ್ತು ವಿಚಾರಣೆಗೆ ಅವಕಾಶ…

Read More

ಬೆಂಗಳೂರು ಮೆಟ್ರೋ 2ನೇ ಹಂತ ಕಾಮಗಾರಿ ವಿಳಂಬ: ವೆಚ್ಚ 40,000 ಕೋಟಿ ರೂ.ಗೆ ಏರಿಕೆ

ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತದ ಕಾಮಗಾರಿ ದಶಕದ ಹಿಂದೆ ನಿಗದಿಯಾದ ವೆಚ್ಚವನ್ನು 75.06 ಕಿಮೀ ವ್ಯಾಪ್ತಿಯ ಈ ಯೋಜನೆ, 40,000 ಕೋಟಿ ರೂಪಾಯಿಗೆ ಏರಿಕೆಯಾಗಿದ್ದು, ಮೂಲ ವೆಚ್ಚದ ಶೇ 52ರಷ್ಟು ಹೆಚ್ಚಾಗಿದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಇತ್ತೀಚೆಗೆ ನಗರಾಭಿವೃದ್ಧಿ ಇಲಾಖೆ ಮೂಲಕ ಪರಿಷ್ಕೃತ ವೆಚ್ಚದ ಪ್ರಸ್ತಾವನೆಯನ್ನು ರಾಜ್ಯ ಹಣಕಾಸು ಇಲಾಖೆಗೆ ಸಲ್ಲಿಸಿದೆ. ಇದನ್ನೂ ಓದಿ: Modern Masters : ರಾಜಮೌಳಿ ಡಾಕ್ಯುಮೆಂಟರಿ ಟ್ರೇಲರ್ ರಿಲೀಸ್ 2014 ರಲ್ಲಿ 72 ಕಿಮೀ ಯೋಜನೆಗೆ…

Read More

ನಟ ಶತ್ರುಘ್ನ ಸಿನ್ಹಾ ಲೋಕಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು

ನವದೆಹಲಿ: ನಟ ಹಾಗೂ ತೃಣಮೂಲ ಕಾಂಗ್ರೆಸ್‌ನ (TMC) ಸಂಸದ ಶತ್ರುಘ್ನ ಸಿನ್ಹಾ ಅವರು ಇಂದು ಸೋಮವಾರ ಲೋಕಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಶತ್ರುಘ್ನ ಸಿನ್ಹಾ ಅವರು ಪಶ್ಚಿಮ ಬಂಗಾಳದ ಅಸನ್ಸೋಲ್ ಕ್ಷೇತ್ರದಿಂದ ಸ್ಪರ್ಧಿಸಿ ಚುನಾವಣೆಯಲ್ಲಿ ಜಯಭೇರಿ ಬಾರಿಸಿದರು. ಜೂನ್‌ನಲ್ಲಿ ನಡೆದ ಮೊದಲ ಅಧಿವೇಶನದಲ್ಲಿ ಕಾರಣಗಳಿಂದಾಗಿ ಅವರು ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಇಂದು ಸಂಸತ್ತಿನಲ್ಲಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇದರಿಂದ ಅವರು ಅಧಿಕೃತವಾಗಿ ಲೋಕಸಭಾ ಸದಸ್ಯರಾಗಿ ತಮ್ಮ ಕರ್ತವ್ಯಗಳನ್ನು ಪ್ರಾರಂಭಿಸಿದರು. Join…

Read More

Exit Poll ಫಲಿತಾಂಶಕ್ಕಿಂತ ಮಂಗಳವಾರ ಫಲಿತಾಂಶ ಸಂಪೂರ್ಣ ಭಿನ್ನವಾಗಲಿದೆ: ಸೋನಿಯಾ ಗಾಂಧಿ

ಲೋಕಸಭಾ ಚುನಾವಣೆಯ ಫಲಿತಾಂಶ ಎಕ್ಸಿಟ್ ಪೋಲ್‌ಗಳಲ್ಲಿ (Exit Poll) ತೋರಿಸಿರುವ ಫಲಿತಾಂಶಕ್ಕೆ ಸಂಪೂರ್ಣ ಭಿನ್ನವಾಗಿ ಇರುತ್ತದೆ ಎಂದು ತುಂಬಾ ವಿಶ್ವಾಸ ಇದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಹೇಳಿದ್ದಾರೆ.ಇದನ್ನೂ ಓದಿ: ಲೋಕಸಭಾ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಜೂನ್ 4ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ. ಮಂಗಳವಾರ ಪ್ರಕಟವಾಗಲಿರುವ ಫಲಿತಾಂಶದ ಬಗ್ಗೆ ತಮ್ಮ ನಿರೀಕ್ಷೆ ಏನಿದೆ ಎಂಬುದನ್ನು ಅವರು ತಿಳಿಸಿದರು. “ನಾವು ಕಾಯಬೇಕು, ಕಾದು ನೋಡಬೇಕು” ಎಂದು‌ ಸೋನಿಯಾ ಅವರು ತಿಳಿಸಿದ್ದಾರೆ. ಎಕ್ಸಿಟ್ ಪೋಲ್ ಗಿಂತ ನಿಜವಾದ…

Read More

Sowmya Reddy: ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ನೇಮಕ

ಬೆಂಗಳೂರು: ಎಐಸಿಸಿ (ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿ) ಮೂರು ರಾಜ್ಯಗಳಿಗೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಿದ್ದು, ಕರ್ನಾಟಕದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ (Sowmya Reddy) ಅವರನ್ನು ನೇಮಿಸಲಾಗಿದೆ. ಈ ಕುರಿತು ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಮಂಗಳವಾರ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಇತರ ರಾಜ್ಯಗಳಾದ ಆಂಧ್ರಪ್ರದೇಶದಲ್ಲಿ ಚುಕು ನಾಚಿ ಅವರನ್ನು ಮತ್ತು ಚಂಡೀಗಡದಲ್ಲಿ ನಂದಿತಾ ಹೂಡ ಅವರನ್ನು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನೇಮಕ ಮಾಡಲಾಗಿದೆ….

Read More

Court Jobs : ಉತ್ತರ ಕನ್ನಡ ಕೋರ್ಟ್ ನಲ್ಲಿ ಖಾಲಿ ಇರುವ 26 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ

Court Jobs : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಉತ್ತರ ಕನ್ನಡ ಜಿಲ್ಲಾ “Uttara Kannada District Court” ಘಟಕದಲ್ಲಿ 26 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ, ಹುದ್ದೆಗಳ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೆಳಗೆ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ಇತ್ತೀಚಿನ ಉದ್ಯೋಗಗಳ ಅಪ್‌ಡೇಟ್‌ಗಳು WhatsApp Channel ಫಾಲೋ ಮಾಡಿ ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ…

Read More

ಅಂಚೆ ಇಲಾಖೆ 50 ಪೈಸೆ ಹಿಂದಿರುಗಿಸದ ಪ್ರಕರಣ: ಗ್ರಾಹಕನಿಗೆ ₹10 ಸಾವಿರ ಪರಿಹಾರ ನೀಡುವಂತೆ ಗ್ರಾಹಕ ಆಯೋಗ

ಚೆನ್ನೈ: ಅಂಚೆ ಇಲಾಖೆಯ ನಿರ್ಲಕ್ಷ್ಯದಿಂದಾಗಿ ಗ್ರಾಹಕನಿಗೆ 50 ಪೈಸೆಯನ್ನು ಹಿಂದಿರುಗಿಸದ ಪ್ರಕರಣದಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ₹10,000 ಪರಿಹಾರವನ್ನು ಪಾವತಿಸುವಂತೆ ಭಾರತೀಯ ಅಂಚೆ ಇಲಾಖೆಗೆ ಸೂಚಿಸಿದೆ. ಈ ಪ್ರಕರಣದಲ್ಲಿ, 2023ರ ಡಿಸೆಂಬರ್ 13ರಂದು ಚೆನ್ನೈನ ಪೊಜಿಚಲೂರ್ ಅಂಚೆ ಕಚೇರಿಯಲ್ಲಿ ರಿಜಿಸ್ಟರ್ ಲೇಟರ್ ಖರೀದಿಸಿದ ಮನಶಾ ಅವರಿಗೆ ₹29.50 ರಶೀದಿಯೊಂದಿಗೆ ₹30 ಪಾವತಿಸಲಾಗಿತ್ತು. ಯುಪಿಐ ಮೂಲಕ ಪಾವತಿಸಲು ಮನಶಾ ಅವರು ಸಿದ್ಧರಿದ್ದರು, ಆದರೆ ತಾಂತ್ರಿಕ ಕಾರಣದ ಹಿನ್ನೆಲೆಯಲ್ಲಿ ಸಿಬ್ಬಂದಿ ಅದನ್ನು ನಿರಾಕರಿಸಿದರು. ಇದರಿಂದ ಕೋಪಗೊಂಡ ಮನಶಾ ಅವರು…

Read More
error: Content is protected !!