Headlines

Delhi Heatwave: ದೆಹಲಿಯಲ್ಲಿ 24 ಗಂಟೆಗಳಲ್ಲಿ 17 ಮಂದಿ ಸಾವು

ನವದೆಹಲಿ: ದೆಹಲಿಯ (Delhi Heatwave) ಬಿಸಿಲಿನ ತೀವ್ರತೆಯಿಂದಾಗಿ ಕಳೆದ 24 ಗಂಟೆಗಳಲ್ಲಿ ರಾಮ್ ಮನೋಹರ್ ಲೋಹಿಯಾ ಹಾಗೂ ಸಫ್ದರ್‌ಜಂಗ್ ಆಸ್ಪತ್ರೆಗಳಲ್ಲಿ ಶಾಖಾಘಾತದಿಂದ 17 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನೂ ಓದಿ: Arvind Kejriwal: ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಜುಲೈ 3ರವರೆಗೆ ವಿಸ್ತರಿಸಿದ ದಿಲ್ಲಿ ಕೋರ್ಟ್ ನಗರದಲ್ಲಿ ಶಾಖದ ಅತಿ ಹೆಚ್ಚಿನ ತಾಪಮಾನವು ಜನರ ಜೀವಕ್ಕೆ ಭಾರೀ ತೊಂದರೆ ಉಂಟುಮಾಡುತ್ತಿದೆ. ಅಧಿಕ ತಾಪಮಾನದಿಂದ ದೆಹಲಿಯ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. Join WhatsApp channel

Read More

Prajwal Revanna Video Case: ಎಚ್. ಡಿ. ರೇವಣ್ಣ ಬಂಧನ

ಜೆಡಿಎಸ್ ಪಕ್ಷದ ಮುಖಂಡ ಎಚ್. ಡಿ. ರೇವಣ್ಣ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದಾರೆ. ನಿರೀಕ್ಷಣಾ ಜಾಮೀನಿಗಾಗಿ ಅವರು ಸಲ್ಲಿಸಿದ್ದ ಅರ್ಜಿ ವಜಾ ಆಗಿರುವ ಹಿಂದೆಯೇ ಎಸ್.ಐ.ಟಿ. ಅಧಿಕಾರಿಗಳು ಬೆಂಗಳೂರಿನ ಪದ್ಮನಾಭ ನಗರದ ಅವರ ನಿವಾಸದಿಂದ ಬಂಧಿಸಿದ್ದಾರೆ. ಸಂತ್ರಸ್ಥೆಯ ಮಗ ಮೈಸೂರಿನ ಕೆ.ಆರ್. ನಗರದ ಪೊಲೀಸ್ ಠಾಣೆಯಲ್ಲಿ ತಾಯಿಯ ಅಪಹರಣವಾಗಿದೆಯೆಂದು ದೂರು ನೀಡಿದ್ದರು. ಎಪ್ರಿಲ್ 29 ರಂದು ಸಂತ್ರಸ್ಥೆಯನ್ನು ಅಪಹರಿಸಿ ರೇವಣ್ಣನ ಆಪ್ತ ಸಹಾಯಕ ರಾಜಶೇಖರನ ತೋಟದಲ್ಲಿ ಇರಿಸಲಾಗಿತ್ತು. ಅಲ್ಲಿಂದ ಸಂತ್ರಸ್ಥೆಯನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ….

Read More

BS Yediyurappa: ಮಾಜಿ ಮುಖ್ಯಮಂತ್ರಿ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು

ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ (BS Yediyurappa) ವಿರುದ್ಧ ಪೋಕ್ಸೊ ಕೇಸ್‌ ದಾಖಲಿಸಿದ್ದ ಮಹಿಳೆ ನಿಧನವಾಗಿದ್ದಾಳೆ. ಮಮತಾ ಮೃತ ಮಹಿಳೆ ಉಸಿರಾಟ ಸಮಸ್ಯೆ ಸಂಬಂಧ ಆಸ್ಪತ್ರೆಗೆ ದಾಖಲಾಗಿದ್ದು,  ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: Arvind Kejriwal ಜಾಮೀನು ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ. ಮಹಿಳೆಯು ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಈ ಹಿಂದೆ ನಡೆದ  ಲೈಂಗಿಕ ದೌರ್ಜನ್ಯ  ಕುರಿತು ತಿಳಿಸಲು 2024ರ ಫೆಬ್ರವರಿ 2ರಂದು ಯಡಿಯೂರಪ್ಪನವರ ಮನೆಗೆ ಮಗಳ…

Read More

IOCL Recruitment 2025 : 457 ಡೇಟಾ ಎಂಟ್ರಿ ಆಪರೇಟರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

IOCL Recruitment 2025 :  ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL Recruitment 2025) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ (Online) ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ಲೈನ್ (Online) ಮೂಲಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೆಳಗೆ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ IOCL Recruitment 2025 Edit ಇಲಾಖೆ ಹೆಸರು:- ಇಂಡಿಯನ್…

Read More

Bangalore Airport Rail Link : ಬೆಂಗಳೂರಿಗೆ ಹೊಸ ರೈಲು ಮಾರ್ಗ: ವಿಮಾನ ನಿಲ್ದಾಣ ಸಂಪರ್ಕ ಇನ್ನಷ್ಟು ಸುಗಮ

ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನೇರವಾಗಿ ರೈಲು ಸಂಪರ್ಕವಿಲ್ಲದಿದ್ದ( Bangalore Airport Rail Link ) ಸಮಸ್ಯೆಯನ್ನು ನಿವಾರಿಸಲು ಹೊಸ ಯೋಜನೆಯನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶನಿವಾರ ಘೋಷಿಸಿದ್ದಾರೆ. ಈ ಯೋಜನೆಯಡಿ, ದೊಡ್ಡಜಾಲ ಮತ್ತು ವಿಮಾನ ನಿಲ್ದಾಣವನ್ನು ಸಂಪರ್ಕಿಸುವ 7.9 ಕಿ.ಮೀ. ಉದ್ದದ ಹೊಸ ರೈಲು ಮಾರ್ಗವನ್ನು ನಿರ್ಮಿಸುವ ಉದ್ದೇಶ ಹೊಂದಲಾಗಿದೆ. ಇದರಲ್ಲಿ 6.25 ಕಿ.ಮೀ. ಮೇಲ್ಸೇತುವೆ ಮತ್ತು 1.65 ಕಿ.ಮೀ. ಭೂಗರ್ಭ ರೈಲು ಮಾರ್ಗ ಒಳಗೊಂಡಿರಲಿದೆ. ಪ್ರಸ್ತಾವಿತ ಯೋಜನೆಗೆ ಕೆಲವು ತಾಂತ್ರಿಕ…

Read More

Modi 3.0: ಪ್ರಧಾನಿ ಮೋದಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಆದೇಶ, ಪಿಎಂ ಕಿಸಾನ್‌ ನಿಧಿ ಬಿಡುಗಡೆಗೆ ಸಹಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮುಂದುವರಿದಿರುವ Modi 3.0 ಸರಕಾರವು ಪಿಎಂ ಕಿಸಾನ್ ಯೋಜನೆ (Prime Minister Kisan Samman Nidhi) 17ನೇ ಕಂತು ಬಿಡುಗಡೆಗೆ ಸಹಿ ಹಾಕುವ ಮೂಲಕ ತಮ್ಮ ಮೂರನೇ ಅವಧಿಯನ್ನು ಆರಂಭಿಸಿದ್ದಾರೆ. ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ರೈತರಿಗೆ ನೇರ ಆರ್ಥಿಕ ಸಹಾಯ ನೀಡುವ ಯೋಜನೆಯ ಅನುದಾನ ಬಿಡುಗಡೆಗೆ ಸೋಮವಾರ ಪ್ರಧಾನಿ ಮೋದಿ ಸಹಿ ಹಾಕಿದರು.ಇದನ್ನೂ ಓದಿ: Salman Khan & Rashmika: ಸಲ್ಮಾನ್ ಖಾನ್ ಮತ್ತು ರಶ್ಮಿಕಾ ಮಂದಣ್ಣ…

Read More

ನಟ ಶತ್ರುಘ್ನ ಸಿನ್ಹಾ ಲೋಕಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು

ನವದೆಹಲಿ: ನಟ ಹಾಗೂ ತೃಣಮೂಲ ಕಾಂಗ್ರೆಸ್‌ನ (TMC) ಸಂಸದ ಶತ್ರುಘ್ನ ಸಿನ್ಹಾ ಅವರು ಇಂದು ಸೋಮವಾರ ಲೋಕಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಶತ್ರುಘ್ನ ಸಿನ್ಹಾ ಅವರು ಪಶ್ಚಿಮ ಬಂಗಾಳದ ಅಸನ್ಸೋಲ್ ಕ್ಷೇತ್ರದಿಂದ ಸ್ಪರ್ಧಿಸಿ ಚುನಾವಣೆಯಲ್ಲಿ ಜಯಭೇರಿ ಬಾರಿಸಿದರು. ಜೂನ್‌ನಲ್ಲಿ ನಡೆದ ಮೊದಲ ಅಧಿವೇಶನದಲ್ಲಿ ಕಾರಣಗಳಿಂದಾಗಿ ಅವರು ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಇಂದು ಸಂಸತ್ತಿನಲ್ಲಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇದರಿಂದ ಅವರು ಅಧಿಕೃತವಾಗಿ ಲೋಕಸಭಾ ಸದಸ್ಯರಾಗಿ ತಮ್ಮ ಕರ್ತವ್ಯಗಳನ್ನು ಪ್ರಾರಂಭಿಸಿದರು. Join…

Read More
error: Content is protected !!