ಪ್ರಜ್ವಲ್ ರೇವಣ್ಣ ಅವರ ಪೊಲೀಸ್ ಕಸ್ಟಡಿ ಅವಧಿ ಅಂತ್ಯಗೊಂಡ ಕಾರಣ ಆರೋಪಿ ಪ್ರಜ್ವಲ್ ಅವರನ್ನು ಎಸ್ಐಟಿ ಅಧಿಕಾರಿಗಳು ಗುರುವಾರ ಮಧ್ಯಾಹ್ನ 3 ಗಂಟೆಗೆ ಕೋರ್ಟ್‌ಗೆ ಹಾಜರುಪಡಿಸಿದರು. ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ
ಪ್ರಜ್ವಲ್ ರೇವಣ್ಣ ಅವರನ್ನು ಇನ್ನಷ್ಟು ವಿಚಾರಣೆ ನಡೆಸಬೇಕಿದೆ, ಹೆಚ್ಚಿನ ತನಿಖೆಗಾಗಿ ಇನ್ನಷ್ಟು ದಿನ ಕಸ್ಟಡಿಗೆ ನೀಡುವಂತೆ ಎಸ್ಐಟಿ ಪರ ವಕೀಲರು ಮನವಿ ಮಾಡಿದರು. ಪ್ರಜ್ವಲ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ಅವಧಿಯನ್ನು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಮತ್ತಷ್ಟು ದಿನ ವಿಸ್ತರಿಸಿದೆ.