Railway Jobs: ಕರ್ನಾಟಕ ರೈಲ್ವೆ ಇಲಾಖೆಯಲ್ಲಿನ ಹುದ್ದೆಗಳಿಗೆ ಅರ್ಜಿ ಆಹ್ವಾನ – Apply Online Now

Railway Jobs: ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಇದನ್ನೂ ಓದಿ: Ramoji Rao: ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ, ರಾಮೋಜಿ ರಾವ್ ನಿಧನ, ಗಣ್ಯರಿಂದ ಸಂತಾಪ

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೂಚಿತ ಸಮಯದೊಳಗೆ ಅರ್ಜಿ ಸಲ್ಲಿಸಬಹುದು. ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.  ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ
ಹೆಚ್ಚಿನ ಮಾಹಿತಿ: ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು: https://konkanrailway.com/

ಇಲಾಖೆ ಹೆಸರು:- ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL)
ಹುದ್ದೆಯ ಹೆಸರು :- ಹಿರಿಯ ವಿಭಾಗಾಧಿಕಾರಿ
ಒಟ್ಟು ಹುದ್ದೆ :- 01
ಮಾಸಿಕ ವೇತನ :- ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 47,600/- ಮಾಸಿಕ ವೇತನವನ್ನು ನೀಡಲಾಗುವುದು
ಶೈಕ್ಷಣಿಕ ವಿದ್ಯಾರ್ಹತೆ :- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹುದ್ದೆಗಳಿಗೆ ಅನುಗುಣವಾಗಿ B.com ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ :- ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 62 ವರ್ಷಗಳನ್ನು ಹೊಂದಿರಬೇಕು. ಮೀಸಲಾತಿ ಅಭ್ಯರ್ಥಿಗಳಿಗೆ ನೇಮಕಾತಿ ನಿಯಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಹಾಕುವ ವಿಧಾನ :- ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, krciredepu@krcl.co.in ಗೆ 18-Jun-2024
ಅರ್ಜಿ ಶುಲ್ಕ:- ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆವಿಧಾನ :- ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 31-05-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-06-2024

ಅರ್ಜಿ ಸಲ್ಲಿಸಲು, ಕ್ಲಿಕ್ ಮಾಡಿ:

Leave a Reply

Your email address will not be published. Required fields are marked *