ತೆಲಂಗಾಣದಲ್ಲಿ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ, ಸಿಎಂ ರೇವಂತ್ ರೆಡ್ಡಿ ತುರ್ತು ಸಭೆ
ಹೈದರಾಬಾದ್: ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹೈದರಾಬಾದ್ ಸೇರಿದಂತೆ ತೆಲಂಗಾಣದ ಹಲವೆಡೆ ಭಾರಿ ಮಳೆ ಮುಂದುವರಿದಿದ್ದು, ಹವಾಮಾನ ಇಲಾಖೆ ‘ರೆಡ್ ಅಲರ್ಟ್’ ಘೋಷಿಸಿದೆ. ಸಿಎಂ ಎ. ರೇವಂತ್ ರೆಡ್ಡಿ ಅವರು ಮಳೆ…
Sowmya Reddy: ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ನೇಮಕ
ಬೆಂಗಳೂರು: ಎಐಸಿಸಿ (ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿ) ಮೂರು ರಾಜ್ಯಗಳಿಗೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಿದ್ದು, ಕರ್ನಾಟಕದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ (Sowmya Reddy) ಅವರನ್ನು ನೇಮಿಸಲಾಗಿದೆ. ಈ ಕುರಿತು ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ…
ತುಂಗಭದ್ರಾ ಜಲಾಶಯಕ್ಕೆ ಸಿದ್ದರಾಮಯ್ಯ ಭೇಟಿ: ಅಣೆಕಟ್ಟೆಯ ಸುತ್ತಮುತ್ತ ಭಾರಿ ಭದ್ರತಾ ವ್ಯವಸ್ಥೆ, 15 ಟಿಎಂಸಿ ಅಡಿ ನೀರು ಖಾಲಿ
ಹೊಸಪೇಟೆ: ತುಂಗಭದ್ರಾ ಜಲಾಶಯ 19ನೇ ಕ್ರಸ್ಟ್‌ಗೇಟ್ ಕೊಚ್ಚಿಹೋಗಿರುವ ಸ್ಥಳದಲ್ಲಿ ತಾತ್ಕಾಲಿಕ ಗೇಟ್ ಅಳವಡಿಸುವ ಕಾರ್ಯ ತೀವ್ರಗತಿಯಲ್ಲಿ ಸಾಗುತ್ತಿದ್ದು, ಮಂಗಳವಾರ ನದಿಗೆ ಹೆಚ್ಚುವರಿ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಇನ್ನು, ಎರಡು ದಿನಗಳಲ್ಲಿ ಒಟ್ಟು 15 ಟಿಎಂಸಿ ಅಡಿ ನೀರು ಹೊರಸಾಗಿದೆ.ಇದನ್ನೂ ಓದಿ:…