7ನೇ ವೇತನ ಆಯೋಗದ ಜಾರಿ: ಸರ್ಕಾರದ ನಿರ್ಧಾರಕ್ಕೆ ಸಂಕಷ್ಟ ಅಡ್ಡಿ, ಖಾಲಿ ಹುದ್ದೆಗಳ ಭರ್ತಿಯಲ್ಲಿ ತೊಂದರೆ
ಬೆಂಗಳೂರು: ಕೆ. ಸುಧಾಕರ್ ರಾವ್ ನೇತೃತ್ವದ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ನಿರ್ಧರಿಸಿರುವ ಸಂದರ್ಭದಲ್ಲೇ, ಖಾಲಿ ಹುದ್ದೆಗಳ ಭರ್ತಿಯಲ್ಲಿ ಆರ್ಥಿಕ ಸಮಸ್ಯೆ ಎದುರಾಗಿದ್ದು, ಸರ್ಕಾರದ ಮೇಲಿನ ಒತ್ತಡ ಹೆಚ್ಚಾಗಿದೆ.ಇದನ್ನೂ ಓದಿ: ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಭಾಗಗಳಿಗೆ ವಿಶೇಷ ರೈಲುಗಳ ವ್ಯವಸ್ಥೆ 2023ರ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಎಲ್ಲಾ ಖಾಲಿ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡುವ ಭರವಸೆ ನೀಡಿದರೂ, ಇತ್ತೀಚಿನ ಗ್ಯಾರಂಟಿ ಯೋಜನೆಗಳು ಮತ್ತು ಅಭಿವೃದ್ಧಿ ಯೋಜನೆಗಳಿಗೆ ಬೇಕಾದ ಹಣಕಾಸಿನ…
