AAP: ಸೆಪ್ಟೆಂಬರ್ 21ರಂದು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆತಿಶಿ ಪ್ರಮಾಣವಚನ
ನವದಹೆಲಿ: ಆಮ್ ಆದ್ಮಿ ಪಕ್ಷ (AAP) ನಾಯಕಿ ಆತಿಶಿ ಅವರು ಸೆಪ್ಟೆಂಬರ್ 21 ರಂದು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಇತರ ಕೆಲವು ನಾಯಕರು ಸಹ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟು, ಎಎಪಿ ಹೊಸ…