Bharat Bandh: ಸುಪ್ರೀಂ ಕೋರ್ಟ್ ತೀರ್ಪಿಗೆ ತೀವ್ರ ವಿರೋಧ, ನಾಳೆ ಭಾರತ್ ಬಂದ್
ನವದೆಹಲಿ: ನಾಳೆ ಬುಧವಾರ (ಆಗಸ್ಟ್ 21) ದೇಶಾದ್ಯಂತ ಭಾರತ್ ಬಂದ್‌ಗೆ (Bharat Bandh) ಕರೆ ನೀಡಿರುವ ಮೀಸಲಾತಿ ಬಚಾವೋ ಸಂಘರ್ಷ ಸಮಿತಿಯು, ಸುಪ್ರೀಂ ಕೋರ್ಟ್ (Supreme Court) ತೀರ್ಪಿನ ವಿರುದ್ಧ ಪ್ರತಿಭಟನೆಯು, ಪರಿಶಿಷ್ಟ ಜಾತಿಗಳು (SC) ಮತ್ತು ಪರಿಶಿಷ್ಟ ಪಂಗಡಗಳು (ST) ಒಳಗೆ ಉಪ-ವರ್ಗಗಳನ್ನು ರಚಿಸಲು…