ತೆಲಂಗಾಣದಲ್ಲಿ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ, ಸಿಎಂ ರೇವಂತ್ ರೆಡ್ಡಿ ತುರ್ತು ಸಭೆ
ಹೈದರಾಬಾದ್: ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹೈದರಾಬಾದ್ ಸೇರಿದಂತೆ ತೆಲಂಗಾಣದ ಹಲವೆಡೆ ಭಾರಿ ಮಳೆ ಮುಂದುವರಿದಿದ್ದು, ಹವಾಮಾನ ಇಲಾಖೆ ‘ರೆಡ್ ಅಲರ್ಟ್’ ಘೋಷಿಸಿದೆ. ಸಿಎಂ ಎ. ರೇವಂತ್ ರೆಡ್ಡಿ ಅವರು ಮಳೆ…