Karnataka Congress: ಸಚಿವರ ಪಟ್ಟಿ ಬಳಿಕ ಕಾಂಗ್ರೆಸ್ನಲ್ಲಿ ಅಸಮಾಧಾನ; ಯಶವಂತರಾಯಗೌಡ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ
ಬೆಂಗಳೂರು: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ Karnataka Congress ನೂತನ ಸಚಿವರ ಪಟ್ಟಿಯನ್ನು ಪ್ರಕಟಿಸುತ್ತಿದ್ದಂತೆ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು…
Kodagu krs dam : ಕೊಡಗಿನಲ್ಲಿ ಭಾರೀ ಮಳೆ ಕೆಆರ್ಎಸ್ ಜಲಾಶಯಕ್ಕೆ ಒಳಹರಿವು ಹೆಚ್ಚಳ, ರೈತರಲ್ಲಿ ಸಂತಸ
ಮಂಡ್ಯ: ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮವಾಗಿ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಿಗೆ ನೀರಿನ ಒಳಹರಿವು ಗಮನಾರ್ಹವಾಗಿ ಹೆಚ್ಚಾಗಿದೆ. ಇದರೊಂದಿಗೆ ಶ್ರೀರಂಗಪಟ್ಟಣದ ಕೃಷ್ಣರಾಜ ಸಾಗರ (Kodagu krs dam) ಜಲಾಶಯದ ನೀರಿನ ಮಟ್ಟವೂ ಏರಿಕೆಯಾಗುತ್ತಿದ್ದು, ರೈತರಲ್ಲಿ…
Dakshina Kannada: ಪಶ್ಚಿಮ ಘಟ್ಟದಲ್ಲಿ ಭೂಕುಸಿತ: ರೈಲು ಸಂಚಾರಕ್ಕೆ ಅಡ್ಡಿ, ಹಲವು ಸೇವೆಗಳು ರದ್ದು
ದಕ್ಷಿಣ ಕನ್ನಡ (Dakshina Kannada) : ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಿಂದ ರೈಲು ಮಾರ್ಗದಲ್ಲಿ ಅಡಚಣೆ ಉಂಟಾಗಿದ್ದು, ಮಂಗಳೂರು–ಹಾಸನ ಮಾರ್ಗದ ರೈಲು ಸಂಚಾರದ ಮೇಲೆ ಪರಿಣಾಮ ಬೀರಿದೆ. ಸುರಕ್ಷತಾ ಕ್ರಮವಾಗಿ ಕೆಲವು ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದ್ದು, ಇತರ ಕೆಲವು ರೈಲುಗಳ ಸಂಚಾರದಲ್ಲಿ…
Karnataka MLC Election Results: ಕಾಂಗ್ರೆಸ್ಗೆ ಭರ್ಜರಿ ಜಯ, ಬಿಜೆಪಿ ಎರಡು ಸ್ಥಾನಗಳಲ್ಲಿ ಗೆಲುವು
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ (Karnataka MLC Election Results) ಏಳು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಗಮನಾರ್ಹ ಸಾಧನೆ ಮಾಡಿದ್ದು, ಐದು ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಬಿಜೆಪಿ ಎರಡು ಸ್ಥಾನಗಳಲ್ಲಿ ಜಯಗಳಿಸಿದ್ದು, ಜೆಡಿಎಸ್ಗೆ ಯಾವುದೇ ಸ್ಥಾನ ದೊರಕಿಲ್ಲ.…
KMF GUMUL ನೇಮಕಾತಿ 2026: 55 ಹುದ್ದೆಗಳ ಭರ್ತಿ – ಜೂನಿಯರ್ ಟೆಕ್ನಿಷಿಯನ್, ಅಸಿಸ್ಟೆಂಟ್ ಮ್ಯಾನೇಜರ್ ಸೇರಿದಂತೆ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
ಕಲಬುರಗಿ-ಬೀದರ್ ಹಾಗೂ ಯಾದಗಿರಿ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (KMF GUMUL) 2026ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಒಟ್ಟು 55 ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೂನಿಯರ್ ಟೆಕ್ನಿಷಿಯನ್, ಅಸಿಸ್ಟೆಂಟ್ ಮ್ಯಾನೇಜರ್,…
Bengaluru-Mumbai: ಬೆಂಗಳೂರು-ಮುಂಬೈ ನಡುವೆ ಹೊಸ ವಾರಾಂತ್ಯ ಎಕ್ಸ್ಪ್ರೆಸ್ ರೈಲು ಸೇವೆ ಆರಂಭ
Bengaluru-Mumbai: ಪ್ರಯಾಣಿಕರ ಬಹುಕಾಲದ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ರೈಲ್ವೆ, ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಾರಕ್ಕೆ ಎರಡು ದಿನಗಳ ಎಕ್ಸ್ಪ್ರೆಸ್ ರೈಲು ಸೇವೆಯನ್ನು ಆರಂಭಿಸಲು ನಿರ್ಧರಿಸಿದೆ. ಮೇ 23ರಿಂದ ಈ ಹೊಸ ರೈಲು ಸಂಚಾರ ಆರಂಭವಾಗಲಿದ್ದು, ಎರಡೂ ಮಹಾನಗರಗಳ ನಡುವೆ ಪ್ರಯಾಣಿಸುವವರಿಗೆ…
ಬಾಗಲಕೋಟೆ: ಸಂಕ್ಲಾಪೂರದ ಇಟ್ಟಿಗೆ ಭಟ್ಟಿಯಲ್ಲಿ 34 ಜೀತದಾಳುಗಳ ರಕ್ಷಣೆ — ಐವರು ಬಾಲಕಾರ್ಮಿಕರು ಪತ್ತೆ
ಬಾಗಲಕೋಟೆ: ತಾಲ್ಲೂಕಿನ ಸಂಕ್ಲಾಪೂರ ಗ್ರಾಮದ ವ್ಯಾಪ್ತಿಯ ಇಟ್ಟಿಗೆ ಭಟ್ಟಿಯಲ್ಲಿ ಜೀತಕ್ಕೆ ಒಳಗಾಗಿದ್ದ 34 ಕಾರ್ಮಿಕರನ್ನು, ಅವರಲ್ಲಿ ಒಡಿಶಾ ಮೂಲದ ಐವರು ಬಾಲಕಾರ್ಮಿಕರನ್ನು, ಅಧಿಕಾರಿಗಳು ರಕ್ಷಿಸಿದ್ದಾರೆ. ಸರ್ಕಾರೇತರ ಸಂಸ್ಥೆಯೊಂದು ನೀಡಿದ ದೂರಿನ ಮೇರೆಗೆ ತುರ್ತು ಕಾರ್ಯಾಚರಣೆ ನಡೆಸಲಾಗಿದೆ. ತಹಶೀಲ್ದಾರ್…
Bangalore Airport Rail Link : ಬೆಂಗಳೂರಿಗೆ ಹೊಸ ರೈಲು ಮಾರ್ಗ: ವಿಮಾನ ನಿಲ್ದಾಣ ಸಂಪರ್ಕ ಇನ್ನಷ್ಟು ಸುಗಮ
ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನೇರವಾಗಿ ರೈಲು ಸಂಪರ್ಕವಿಲ್ಲದಿದ್ದ( Bangalore Airport Rail Link ) ಸಮಸ್ಯೆಯನ್ನು ನಿವಾರಿಸಲು ಹೊಸ ಯೋಜನೆಯನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶನಿವಾರ ಘೋಷಿಸಿದ್ದಾರೆ. ಈ ಯೋಜನೆಯಡಿ, ದೊಡ್ಡಜಾಲ ಮತ್ತು ವಿಮಾನ ನಿಲ್ದಾಣವನ್ನು…
ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆಯಲು ಕೋರ್ಟ್ ಅನುಮತಿ ಅಗತ್ಯ: ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಹಿಂಪಡೆಯಲು ಕೋರ್ಟ್ ಅನುಮತಿಯ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಸಚಿವ ಸಂಪುಟ ನಿರ್ಧರಿಸಿದೆ. ಕೋರ್ಟ್ ಅನುಮತಿ ಸಿಕ್ಕರೆ ಮಾತ್ರ ಹಿಂಪಡೆಯಲು ಸಾಧ್ಯ ಎಂದು ಹೇಳಿದರು. ಇತ್ತೀಚಿನ…
ಬೆಂಗಳೂರು | ಈದ್-ಮಿಲಾದ್ ಮೆರವಣಿಗೆ ಹಿನ್ನೆಲೆಯಲ್ಲಿ ಸೆ. 16ರಂದು ರಸ್ತೆ ಸಂಚಾರ ನಿರ್ಬಂಧ
ಬೆಂಗಳೂರು: ಈದ್-ಮಿಲಾದ್ ಹಬ್ಬದ ಪ್ರಯುಕ್ತ ಸೆಪ್ಟೆಂಬರ್ 16ರಂದು ಬೆಂಗಳೂರಿನಲ್ಲಿ ನಡೆಯುವ ಮೆರವಣಿಗೆಗಳಿಂದಾಗಿ ನಗರದ ಹಲವು ಮಾರ್ಗಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ನಗರ ಪೊಲೀಸ್ ಇಲಾಖೆ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕಾಗಿ ಬದಲಿ ಮಾರ್ಗಗಳನ್ನು ವ್ಯವಸ್ಥೆ ಮಾಡಿದ್ದು, ಕೆಲವು ನಿರ್ಬಂಧಿತ ರಸ್ತೆಗಳನ್ನು…