Karnataka Govt: ಕಲಬುರಗಿಯಲ್ಲಿ ಮುಂದಿನ ಸಚಿವ ಸಂಪುಟ ಸಭೆ: ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಚರ್ಚೆ ಕೇಂದ್ರೀಕೃತ
ಕಲಬುರಗಿ: ಮುಂದಿನ ಸಚಿವ ಸಂಪುಟ ಸಭೆಯನ್ನು ಕಲಬುರಗಿಯಲ್ಲಿ ನಡೆಸಲು ಕರ್ನಾಟಕ ಸರ್ಕಾರ (Karnataka Govt) ತೀರ್ಮಾನಿಸಿರುವುದು ಮಹತ್ವದ ಬೆಳವಣಿಗೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಂಪುಟದ ಎಲ್ಲಾ ಸಚಿವರು ಈ ತೀರ್ಮಾನಕ್ಕೆ ಒಪ್ಪಿಗೆಯನ್ನು ಸೂಚಿಸಿದ್ದು, ಈ ಭಾಗದ ಅಭಿವೃದ್ಧಿ ಕುರಿತು ಸಮಗ್ರ…
ರಾಯಚೂರು: ಶಾಲಾ ವಾಹನ ಮತ್ತು ಬಸ್ ಮುಖಾಮುಖಿ ಡಿಕ್ಕಿ, 2 ಮಕ್ಕಳು ದುರ್ಮರಣ, 15 ವಿದ್ಯಾರ್ಥಿಗಳು ಗಾಯ
ರಾಯಚೂರು: ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕಪಗಲ್ ಗ್ರಾಮದ ಸಮೀಪ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಾಲಾ ವಾಹನ ಹಾಗೂ ಕೆಎಸ್ಆರ್ಟಿಸಿ ಬಸ್ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ, ಇಬ್ಬರು ಶಾಲಾ ಮಕ್ಕಳು ಸಾವನ್ನಪ್ಪಿದ್ದು, 15 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.ಇದನ್ನೂ ಓದಿ: ಆಗಾಗ…
ಬಳ್ಳಾರಿ: ನಟ ದರ್ಶನ್ ಸ್ಥಳಾಂತರಕ್ಕೆ ಅಭಿಮಾನಿಗಳ ಜಮಾವಣೆ
ಬಳ್ಳಾರಿ: ನಟ ದರ್ಶನ್ ಅವರ ಬಂಧನ ಮತ್ತು ಸ್ಥಳಾಂತರದಿಂದಾಗಿ ಬಳ್ಳಾರಿಯಲ್ಲಿ ಅಭಿಮಾನಿಗಳು ಜೈಲು ಬಳಿ ಜಮಾಯಿಸುತ್ತಿದ್ದಾರೆ. ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ನ್ಯಾಯಾಲಯದಿಂದ ಅನುಮತಿ ದೊರೆತಿದ್ದು, ಈ ಸ್ಥಳಾಂತರ ಬಹುತೇಕ ಇಂದು ಸಂಜೆ ಅಥವಾ…
Sowmya Reddy: ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ನೇಮಕ
ಬೆಂಗಳೂರು: ಎಐಸಿಸಿ (ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿ) ಮೂರು ರಾಜ್ಯಗಳಿಗೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಿದ್ದು, ಕರ್ನಾಟಕದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ (Sowmya Reddy) ಅವರನ್ನು ನೇಮಿಸಲಾಗಿದೆ. ಈ ಕುರಿತು ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ…
7ನೇ ವೇತನ ಆಯೋಗದ ಜಾರಿ: ಸರ್ಕಾರದ ನಿರ್ಧಾರಕ್ಕೆ ಸಂಕಷ್ಟ ಅಡ್ಡಿ, ಖಾಲಿ ಹುದ್ದೆಗಳ ಭರ್ತಿಯಲ್ಲಿ ತೊಂದರೆ
ಬೆಂಗಳೂರು: ಕೆ. ಸುಧಾಕರ್ ರಾವ್ ನೇತೃತ್ವದ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ನಿರ್ಧರಿಸಿರುವ ಸಂದರ್ಭದಲ್ಲೇ, ಖಾಲಿ ಹುದ್ದೆಗಳ ಭರ್ತಿಯಲ್ಲಿ ಆರ್ಥಿಕ ಸಮಸ್ಯೆ ಎದುರಾಗಿದ್ದು, ಸರ್ಕಾರದ ಮೇಲಿನ ಒತ್ತಡ ಹೆಚ್ಚಾಗಿದೆ.ಇದನ್ನೂ ಓದಿ: ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಭಾಗಗಳಿಗೆ ವಿಶೇಷ…