ನಟ ಶತ್ರುಘ್ನ ಸಿನ್ಹಾ ಲೋಕಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು
ನವದೆಹಲಿ: ನಟ ಹಾಗೂ ತೃಣಮೂಲ ಕಾಂಗ್ರೆಸ್ನ (TMC) ಸಂಸದ ಶತ್ರುಘ್ನ ಸಿನ್ಹಾ ಅವರು ಇಂದು ಸೋಮವಾರ ಲೋಕಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಶತ್ರುಘ್ನ ಸಿನ್ಹಾ ಅವರು ಪಶ್ಚಿಮ ಬಂಗಾಳದ ಅಸನ್ಸೋಲ್ ಕ್ಷೇತ್ರದಿಂದ ಸ್ಪರ್ಧಿಸಿ ಚುನಾವಣೆಯಲ್ಲಿ ಜಯಭೇರಿ ಬಾರಿಸಿದರು. ಜೂನ್ನಲ್ಲಿ ನಡೆದ ಮೊದಲ ಅಧಿವೇಶನದಲ್ಲಿ…
Kiccha Sudeep : ಸುದೀಪ್ ನಟನೆಯ ‘ಮ್ಯಾಕ್ಸ್’ ಚಿತ್ರದ ಟೀಸರ್ ರಿಲೀಸ್
ಬೆಂಗಳೂರು: ಸ್ಯಾಂಡಲ್ವುಡ್ನ ನಟ ‘ಕಿಚ್ಚ’ ಸುದೀಪ್ (Kiccha Sudeep) ನಟನೆಯ ‘ಮ್ಯಾಕ್ಸ್’ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರತಂಡದ ಪ್ರಕಾರ, ಆಗಸ್ಟ್ 15 ರಂದು ಸಿನಿಮಾ ಥಿಯೇಟರ್ಗಳಲ್ಲಿ ಬರಲಿದೆ. ವಿಜಯ್ ಕಾರ್ತಿಕೇಯ ನಿರ್ದೇಶನದ ಈ ಆ್ಯಕ್ಷನ್ ಥ್ರಿಲ್ಲರ್ ಚಿತ್ರವು ಪ್ಯಾನ್ ಇಂಡಿಯಾ…
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ: 2.44 ಕೆಜಿ ಚಿನ್ನ ವಶಕ್ಕೆ
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ಥಾಯ್ಲೆಂಡ್ ನಿಂದ ಬಂದ ಮೂರು ವಿದೇಶಿಗರು ಚಿನ್ನಾಭರಣಗಳನ್ನು ಸಾಗಿಸಲು ಪ್ರಯತ್ನಿಸಿದ್ದು, ಅಧಿಕಾರಿಗಳು 2.44 ಕೆಜಿ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಈ ಚಿನ್ನವು ಲಾಭದ ಮೌಲ್ಯದಲ್ಲಿ ಸುಮಾರು 1.71 ಕೋಟಿ ರೂಪಾಯಿಗಳ ಮೌಲ್ಯವನ್ನು…
ಉತ್ತರ ಪ್ರದೇಶ: ಚಂಡೀಗಢ–ದಿಬ್ರುಗಢ ಎಕ್ಸ್ಪ್ರೆಸ್ ಹಳಿ ತಪ್ಪಿದ ಘಟನೆ: ನಾಲ್ವರು ಸಾವು
ಗೊಂಡಾ: ಚಂಡೀಗಢ–ದಿಬ್ರುಗಢ ಎಕ್ಸ್ಪ್ರೆಸ್ ಪ್ರಯಾಣಿಕ ರೈಲು ಉತ್ತರ ಪ್ರದೇಶದ ಗೊಂಡಾ ಬಳಿ ಹಳಿ ತಪ್ಪಿದ ಪರಿಣಾಮ 4 ಜನರು ಸಾವನ್ನಪ್ಪಿದ್ದಾರೆ ಮತ್ತು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸ್ಥಳದಲ್ಲಿ 40 ವೈದ್ಯಕೀಯ ಸಿಬ್ಬಂದಿ ಮತ್ತು 15 ಆಂಬುಲೆನ್ಸ್ಗಳು ಸಜ್ಜಾಗಿವೆ. ಇನ್ನಷ್ಟು ವೈದ್ಯಕೀಯ ತಂಡಗಳು ಮತ್ತು…
ENG vs WI: ಇಂಗ್ಲೆಂಡ್ಗೆ ಭರ್ಜರಿ ಜಯ, ಜೇಮ್ಸ್ ಆ್ಯಂಡರ್ಸನ್ ಟೆಸ್ಟ್ ಕ್ರಿಕೆಟ್ಗೆ ವಿದಾಯ
ಲಂಡನ್: ಪ್ರತಿಷ್ಠಿತ ಲಾರ್ಡ್ಸ್ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಆತಿಥೇಯ ಇಂಗ್ಲೆಂಡ್ ತಂಡ ಇನಿಂಗ್ಸ್ ಹಾಗೂ 114 ರನ್ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಇದನ್ನು ಆಚರಿಸಲು, ಇಂಗ್ಲೆಂಡ್ ತಂಡದ ಲೆಜೆಂಡರಿ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅವರು ತಮ್ಮ ಕೊನೆಯ ಪಂದ್ಯವನ್ನಾಡಿ…
ಮುಂಗಾರು ಅಧಿವೇಶನದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹ: ಶಾಸಕ ವಿಜಯಾನಂದ ಕಾಶಪ್ಪನವರ
Bagalkot, ಇಳಕಲ್: ಲಿಂಗಾಯತ ಪಂಚಮಸಾಲಿ ಸಮುದಾಯದ ಮಕ್ಕಳಿಗೆ ಶೈಕ್ಷಣಿಕ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಮೀಸಲಾತಿ, ಮತ್ತು ಲಿಂಗಾಯತ ಸಮುದಾಯದ ಎಲ್ಲ ಉಪಪಂಗಡಗಳಿಗೆ ಓಬಿಸಿ ಮೀಸಲಾತಿ ನೀಡುವಂತೆ ಹೋರಾಟ ಮಾಡುತ್ತೇನೆ ಎಂದು ರಾಜ್ಯ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕರಾದ ವಿಜಯಾನಂದ ಎಸ್.…
7ನೇ ವೇತನ ಆಯೋಗದ ಶಿಫಾರಸಿಗೆ ₹18,000 ಕೋಟಿ ಅಗತ್ಯ: ಡಾ. ಜಿ. ಪರಮೇಶ್ವರ್
ತುಮಕೂರು: ಸರ್ಕಾರದ ಮುಂದೆ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ₹18,000 ಕೋಟಿ ಬೇಕು. ಜೊತೆಗೆ ಬಿಪಿಎಸ್ ಜಾರಿಗೆ ನೂರಾರು ಕೋಟಿ ರೂಪಾಯಿಗಳು ಅಗತ್ಯವಿದೆ. ಆದ್ದರಿಂದ ಒಂದೇ ದಿನದಲ್ಲಿ ಎಲ್ಲಾ ಜಾರಿಗೆ ತರಲು ಸಾಧ್ಯವಿಲ್ಲ. ಕಾಂಗ್ರೆಸ್ ಸರ್ಕಾರವೇ 6ನೇ ವೇತನ ಆಯೋಗವನ್ನು ಜಾರಿಗೆ ತಂದಿದೆ. ನಾವು…
CM Siddaramaiah: ಜಿಲ್ಲಾಧಿಕಾರಿಗಳು ಮಹಾರಾಜರಂತೆ ಆಡಳಿತ ನಡೆಸಿದರೆ ಅಭಿವೃದ್ಧಿ ಸಾಧ್ಯವಿಲ್ಲ: ಸಿಎಂ
ಬೆಂಗಳೂರು: ತಮಗೆ ತಾವು ಮಹಾರಾಜರು ಎಂಬ ಭಾವನೆ ಇದ್ದರೆ, ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿಗಳಿಗೆ (CM Siddaramaiah) ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ…
Court Jobs : ಉತ್ತರ ಕನ್ನಡ ಕೋರ್ಟ್ ನಲ್ಲಿ ಖಾಲಿ ಇರುವ 26 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ
Court Jobs : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಉತ್ತರ ಕನ್ನಡ ಜಿಲ್ಲಾ “Uttara Kannada District Court” ಘಟಕದಲ್ಲಿ 26 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ, ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಹ ಮತ್ತು ಆಸಕ್ತ…
Vijayapura : ನಂದಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ ,ಕಾರ್ಮಿಕರು ಅಪಾಯದಿಂದ ಪಾರು
ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಕೃಷ್ಣಾ ನಗರದ ನಂದಿ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ ಭಾನುವಾರ ಬಾಯ್ಲರ್ ಸ್ಪೋಟ್ ಕಂಡುಬಂದಿದೆ. ಅದೃಷ್ಟವಶಾತ್ ಕಾರ್ಮಿಕರು ಅಪಾಯದಿಂದ ಪಾರಾಗಿದ್ದಾರೆ. ಈ ದುರಂತದ ಮುನ್ನ ಕರ್ತವ್ಯದಲ್ಲಿದ್ದ ಸುಮಾರು 15 ಕಾರ್ಮಿಕರು ಚಹಾ ಕುಡಿಯಲೆಂದು ಹೊರ ಹೋಗಿದ್ದರು. ಯಾವುದೇ…